ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ : ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು : ಬಿಹಾರ್ ಚುನಾವಣೆ ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ ಎಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು ...
Read moreDetailsಬೆಂಗಳೂರು : ಬಿಹಾರ್ ಚುನಾವಣೆ ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ ಎಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು ...
Read moreDetailsಚಂದ್ರಪುರಂ ಪೊನ್ನುಸಾಮಿ ರಾಧಾಕೃಷ್ಣನ್ ಅವರು ಶುಕ್ರವಾರ, ಸೆಪ್ಟೆಂಬರ್ 12, 2025 ರಂದು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ...
Read moreDetailsಗುಜರಾತ್ : ಪ್ರಜಾಪ್ರಭುತ್ವದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಸಾಮಾನ್ಯ. ಸಂವಿಧಾನವನ್ನು ಉಳಿಸುವುದು ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಪ್ರಮುಖ ಗುರಿ" ಎಂದು ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ ಮಲ್ಲಿಕಾರ್ಜುನ ...
Read moreDetailsನವದೆಹಲಿ : ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಮಂಗಳವಾರ, ಸೆ.09) ಬೆಳಗ್ಗೆ ಮತದಾನ ಆರಂಭಗೊಂಡಿದೆ,.ಇಂದು ರಾತ್ರಿ 7ಗಂಟೆ ಸುಮಾರಿಗೆ ದೇಶದ ನೂತನ ಉಪ ...
Read moreDetailsನವದೆಹಲಿ : ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ತಮ್ಮನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಒಂದು ದಿನದ ಬಳಿಕ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ...
Read moreDetailsನವದೆಹಲಿ: ಕೊನೆಗೂ ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಅಂತಿಮವಾಗಿದೆ. ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ (CP Radhakrishnan) ಅಭ್ಯರ್ಥಿಯನ್ನಾಗಿ ಎನ್ ಡಿಎ ಘೋಷಿಸಿದೆ. ಬಿಜೆಪಿ ...
Read moreDetailsನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ವ್ಯಾಪಕ ಚರ್ಚೆ ಮೇಲೆದ್ದ ಬೆನ್ನಲ್ಲೇ ಭಾರತದ ಮುಂದಿನ ಉಪ ರಾಷ್ಟ್ರಪತಿ ಯಾರಾಗುತ್ತಾರೆ ಎಂಬ ...
Read moreDetailsಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಫಿಕ್ಸಿಂಗ್ ಮಾಡಿ ಎಲೆಕ್ಷನ್ ಗೆದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ...
Read moreDetailsಏಪ್ರಿಲ್ 11… ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಶುರುವಾಗಿತ್ತು. ಮುರಿದುಬಿದ್ದಿದ್ದ ದೋಸ್ತಿಯ ಹಡಗು ಮತ್ತೆ ನೀರಿಗಿಳಿದಿತ್ತು. ಎಐಎಡಿಎಂಕೆ ಜೊತೆ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಘೋಷಿಸಿತ್ತು. ಖುದ್ದು ...
Read moreDetailsಸರಿಯಾಗಿ 6ರಿಂದ 7 ತಿಂಗಳಷ್ಟೇ ಬಾಕಿ ಉಳಿದಿವೆ. ನವೆಂಬರ್ ಇಲ್ಲಾ ಡಿಸೆಂಬರ್ ಹೊತ್ತಿಗೆ ಚುನಾವಣೆಗೆ ಸಜ್ಜಾಗಬೇಕಿದೆ ಬಿಹಾರ. ಮೊದಲಿನಿಂದಲೂ ದೇಶದ ರಾಜಕೀಯದ್ದೇ ಒಂದು ಲೆಕ್ಕವಾದರೆ ಬಿಹಾರದ್ದೇ ಮತ್ತೊಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.