ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ : ಅತಿವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಫಾತಿಮಾ ಸನಾ
ಬೆಂಗಳೂರು: ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಫಾತಿಮಾ ಸನಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ. ಕರಾಚಿಯ ನ್ಯಾಷನಲ್ ಬ್ಯಾಂಕ್ ಸ್ಟೇಡಿಯಂನಲ್ಲಿ ಮೇ 15, ...
Read moreDetails












