ಹೊಸ ವರ್ಷಾಚರಣೆ: ಅರ್ಧ ದಿನದಲ್ಲಿ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ
ಬೆಂಗಳೂರು: ರಾಜ್ಯದ ಜನರು ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಈ ಮಧ್ಯೆ ಅಬಕಾರಿ ಇಲಾಖೆಗೆ ಮಾತ್ರ ಭರ್ಜರಿ ಆದಾಯ ಹರಿದು ಬಂದಿದೆ. ಈ ಬಾರಿ ಇಲಾಖೆಯ ನಿರೀಕ್ಷೆಗೂ ...
Read moreDetailsಬೆಂಗಳೂರು: ರಾಜ್ಯದ ಜನರು ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಈ ಮಧ್ಯೆ ಅಬಕಾರಿ ಇಲಾಖೆಗೆ ಮಾತ್ರ ಭರ್ಜರಿ ಆದಾಯ ಹರಿದು ಬಂದಿದೆ. ಈ ಬಾರಿ ಇಲಾಖೆಯ ನಿರೀಕ್ಷೆಗೂ ...
Read moreDetailsಬಿಬಿಎಂಪಿಯಿಂದ ಹೊಸ ವರ್ಷಚಾರಣೆ ಗೆ ಲಕ್ಷ .ಲಕ್ಷ ಖರ್ಚು ಮಾಡಿರುವ ಮಾಹಿತಿಯೊಂದು ಹೊರ ಬಿದ್ದಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ರಸ್ತೆಯಲ್ಲಿ ಪಾರ್ಟಿ ಮಾಡುವುದಕ್ಕೆ ಬಿಬಿಎಂಪಿ ಲಕ್ಷ ಲಕ್ಷ ...
Read moreDetailsಬೆಂಗಳೂರು: ಹೊಸ ವರ್ಷ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷ (New Year) ಬರಮಾಡಿಕೊಳ್ಳಲು ಜಸ್ಟ್ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಹೊಸ ವರ್ಷದ ಸಂಭ್ರಮದಲ್ಲಿ ಮಿಂದೇಳಲು ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ಇಡೀ ರಾಜ್ಯ ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿ ನಿಂತಿದೆ. ಹೀಗಾಗಿ ಪೊಲೀಸರು ಈಗಿನಿಂದಲೇ ಅಲರ್ಟ್ ಆಗಿದ್ದು, ಡ್ರಿಂಕ್ ಆ್ಯಂಡ್ ಡ್ರೈವ್, ...
Read moreDetailsಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಇಡೀ ರಾಜ್ಯ ಸಜ್ಜಾಗಿದೆ. ಈ ಮಧ್ಯೆ ದಾಖಲೆಯ ಮದ್ಯ ಮಾರಾಟವಾಗಿರುವ ಸುದ್ದಿಯೊಂದು ಹೊರ ಬಿದ್ದಿದೆ. ರಾಜ್ಯದಲ್ಲಿ ಶನಿವಾರ 408.53 ಕೋಟಿ ರೂ. ...
Read moreDetailsಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಅದರಂತೆ ಹೆಚ್ಚುವರಿ ಬಸ್ ಗಳ ಸೇವೆ ಒದಗಿಸಲು ...
Read moreDetailsಮುರುಡೇಶ್ವರ: ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಬೀಚ್ ನ ಕಡಲ ತೀರ ಓಪನ್ ಆಗುತ್ತಿದೆ. ಈ ಮೂಲಕ ಮುರುಡೇಶ್ವರ ಸಮುದ್ರತೀರದಲ್ಲಿ ಹೊಸ ವರ್ಷದ ...
Read moreDetailsಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದೆ. ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದೆ. ಈ ಮಧ್ಯೆ ಸಾರಿಗೆ ಸಂಸ್ಥೆ ಕೂಡ ಜನರ ಅನುಕೂಲಕ್ಕಾಗಿ ಹೆಚ್ಚುವರಿ ...
Read moreDetailsಹೊಸ ವರ್ಷ ಸಮೀಪಿಸುತ್ತಿದ್ದಂತೆ ಝೊಮ್ಯಾಟೊ ಎಷ್ಟು ಆರ್ಡರ್‌ಗಳು ಬಂದಿವೆ. ಯಾವ ಫುಡ್ ಹೆಚ್ಚು ಮಾರಾಟವಾಗಿದೆ. ಯಾರು ಹೆಚ್ಚು ಖರೀದಿಸಿದರು ಸೇರಿದಂತೆ ಹಲವು ಮಾಹಿತಿಗಳನ್ನು ಹೊರ ಹಾಕುತ್ತದೆ. ಅದೇ ...
Read moreDetailsಬೆಂಗಳೂರು: ಹೊಸ ವರ್ಷದ (New Year 2024) ಸಂಭ್ರಮದ ಮೂಡ್ ನಲ್ಲಿರುವ ಬೆಂಗಳೂರಿಗರಿಗೆ ನಮ್ಮ ಮೆಟ್ರೋ (Namma Metro) ಗುಡ್ ನ್ಯೂಸ್ ನೀಡಿದೆ. 2024 ಕಳೆದ 2025ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.