ಪೊದೆಗಳ ನಡುವೆ ನವಜಾತ ಶಿಶು ಪತ್ತೆ | ಮಗುವಿನ ರಕ್ಷಣೆ
ಬೆಂಗಳೂರು : ಗಿಡಗಳ ಪೊದೆಯಲ್ಲಿ ಕಂದಮ್ಮವೊಂದು ಅಳು ಕೇಳಿ ಜನರು ಗಾಬರಿಯಾಗಿದ್ದರು. ಜೋರಾಗಿ ಮಗು ಅಳುತ್ತಿರುವುದನ್ನು ನೋಡಿ ಸ್ಥಳೀಯರು ಹುಡುಕಿದಾಗ ಪೊದೆಗಳ ನಡುವೆ ನವಜಾತ ಶಿಶು ಪತ್ತೆಯಾಗಿದೆ. ...
Read moreDetailsಬೆಂಗಳೂರು : ಗಿಡಗಳ ಪೊದೆಯಲ್ಲಿ ಕಂದಮ್ಮವೊಂದು ಅಳು ಕೇಳಿ ಜನರು ಗಾಬರಿಯಾಗಿದ್ದರು. ಜೋರಾಗಿ ಮಗು ಅಳುತ್ತಿರುವುದನ್ನು ನೋಡಿ ಸ್ಥಳೀಯರು ಹುಡುಕಿದಾಗ ಪೊದೆಗಳ ನಡುವೆ ನವಜಾತ ಶಿಶು ಪತ್ತೆಯಾಗಿದೆ. ...
Read moreDetailsಮಂಡ್ಯ: ಬಡ ಕುಟುಂಬಯೊಂದು ಹೆತ್ತ ಮಗುವನ್ನು ಆರೈಕೆ ಮಾಡಲಾಗದೆ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿದ ಕರುಣಾಜನಕ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ (ಗುರುವಾರ) ...
Read moreDetailsದಾವಣಗೆರೆ: ಜಿಲ್ಲೆಯಲ್ಲಿ ಆತಂಕದ ಸುದ್ದಿಯೊಂದು ಹೊರ ಬಿದ್ದಿದ್ದು, ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 7 ತಿಂಗಳಲ್ಲಿ 125 ನವಜಾತ ಶಿಶುಗಳು (Newborn Baby) ಹಾಗೂ 28 ಜನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.