ನಂಜುಂಡೇಶ್ವರನ ಹುಂಡಿಯಲ್ಲಿ ಹರಿದು ಬಂದ ಭಕ್ತರ ಕೋರಿಕೆ ಪತ್ರಗಳು!
ನಂಜನಗೂಡು ನಂಜುಂಡೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುತ್ತಾರೆ. ಕಪಿಲಾ ನದಿಯ ಬಲದಂಡೆಯಲ್ಲಿರುವ ನಂಜನಗೂಡನ್ನು "ದಕ್ಷಿಣ ಕಾಶಿ ಎನ್ನುತ್ತಾರೆ. ಹೀಗಾಗಿ ಇಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ...
Read moreDetails