ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟ ಭಾರತ ಹಾಕಿ ತಂಡ!
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಭರ್ಜರಿ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಭಾನುವಾರ ನಡೆದ ಭಾರತ ಹಾಗೂ ಗ್ರೇಟ್ ಬ್ರಿಟನ್ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಭರ್ಜರಿ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಭಾನುವಾರ ನಡೆದ ಭಾರತ ಹಾಗೂ ಗ್ರೇಟ್ ಬ್ರಿಟನ್ ...
Read moreDetailsಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜನ- ಜೀವನವಂತೂ ಅಕ್ಷರಶಃ ಹಾನಿಯಾಗಿದೆ. ಇನ್ನೂ ಎರಡು ದಿನ ಮಳೆಯ ಮುನ್ಸೂಚನೆ ಇದ್ದು, ...
Read moreDetailsಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಪಿಗಾಗಿ ಐಸಿಸಿಯು ಬರೋಬ್ಬರಿ 544 ಕೋಟಿ ರೂ. ($ 65 ಮಿಲಿಯನ್) ಮೊತ್ತದ ಬಜೆಟ್ ಅನುಮೋದಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ಕ್ರಿಕೆಟ್ ...
Read moreDetailsಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿ ದೊಡ್ಡಕಲಸಂದ್ರ ನಮ್ಮ ಮೆಟ್ರೋ ನಿಲ್ದಾಣದ ಬಳಿ ಶನಿವಾರ ಸಂಜೆ ಟ್ರ್ಯಾಕ್ ...
Read moreDetailsಶಿವಮೊಗ್ಗ: ಕೇವಲ 15 ಸಾವಿರಕ್ಕೆ ವೃದ್ಧೆಯ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ತೀರ್ಥಹಳ್ಳಿ(Thirthahalli) ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಒಂಟಿ ವೃದ್ಧೆಯ ಮನೆಗೆ ನುಗ್ಗಿದ್ದ ...
Read moreDetailsಕೊಪ್ಪಳ: ಹೃದಯಾಘಾತಕ್ಕೆ ಬಲಿಯಾಗಿರುವ ಪಿಎಸ್ ಐ ಪರಶುರಾಮ್ ಬಡತನದಲ್ಲೇ ಒಂದಲ್ಲ, 8 ಉದ್ಯೋಗ ಗಿಟ್ಟಿಸಿಕೊಂಡಿದ್ದರು ಎನ್ನಲಾಗಿದೆ. ಮೂಲತ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ನಿವಾಸಿಯಾಗಿದ್ದ ...
Read moreDetailsರಾಮನಗರ: ನಮ್ಮ ಸರ್ಕಾರವನ್ನು ಅಲ್ಲಾಡಿಸುವುದಕ್ಕೆ ಯಾರಿಗೂ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ...
Read moreDetailsಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ (BJP_JDS)ಯಿಂದ ನಡೆಯುತ್ತಿರುವ ಮೈಸೂರು ಚಲೋ (Mysuru ...
Read moreDetailsಯಾದಗಿರಿ: ಯಾದಗಿರಿ ನಗರ ಪಿಎಸ್ ಐ ಪರಶುರಾಮ್ (Parashuram) ಅವರ ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಸೂಕ್ತ ತನಿಖೆ ಆಗಬೇಕೆಂದು ದಲಿತ ಸಂಘಟನೆಗಳು ಆಗ್ರಹಿಸಿವೆ. ...
Read moreDetailsಯಾದಗಿರಿ: ಪ್ರಾಮಾಣಿಕ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಶುಕ್ರವಾರ ಸಂಜೆ ಯಾದಗಿರಿಯ ಪೊಲೀಸ್ ಕ್ವಾಟರ್ಸ್ ನಲ್ಲಿ ಈ ಘಟನೆ ನಡೆದಿದೆ. ಯಾದಗಿರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.