ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: News beat

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ನ್ಯೂಜಿಲೆಂಡ್ ಪ್ರವಾಸದ ಐದು ಪಂದ್ಯಗಳ ಏಕದಿನ ಸರಣಿಗೆ ಬಹುನಿರೀಕ್ಷಿತ ಭಾರತ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ...

Read moreDetails

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ಬೆಂಗಳೂರು: ಭಾರತದ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ದೇಶೀಯ ಕ್ರಿಕೆಟ್‌ನಲ್ಲಿ ಹೊಸ ಭರವಸೆಯ ತಾರೆಯಾಗಿ ಮಿಂಚುತ್ತಿದ್ದಾರೆ. ಆಂಧ್ರಪ್ರದೇಶದ ವಿಜಯನಗರದಲ್ಲಿ ನಡೆಯುತ್ತಿರುವ ...

Read moreDetails

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

ಮುಂಬಯಿ: ಭಾರತ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಕಠಿಣ ಟೆಸ್ಟ್ ಸರಣಿಗಾಗಿ ಭರ್ಜರಿ ಸಿದ್ಧತೆ ಆರಂಭಿಸಿದ್ದಾರೆ. ಈ ಮಹತ್ವದ ಸರಣಿಯಲ್ಲಿ ಯಾವುದೇ ...

Read moreDetails

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪ್ರತಿಭಟನೆಯಿಂದ ಆರಂಭವಾದ ವಿವಾದ: ಭಾರತೀಯ ಪೌರತ್ವ, ವಿದೇಶಿ ಪಾಸ್‌ಪೋರ್ಟ್ ಮತ್ತು ಒಸಿಐ ನಿಯಮಗಳ ಸುತ್ತ ಹೊಸ ಚರ್ಚೆ ಭಾರತದಲ್ಲಿ ಹುಟ್ಟಿ ಬೆಳೆದು, ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ...

Read moreDetails

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ನವದೆಹಲಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯೇ, ಕೇಂದ್ರ ಸರ್ಕಾರವು ಈ ತಿಂಗಳ ...

Read moreDetails

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ಇಂದು 'ಲೆಹ್ರಾ ದೋ ತಿರಂಗಾ' (ತ್ರಿವರ್ಣ ಧ್ವಜ ಹಾರಿಸಿ) ಪ್ರತಿಭಟನೆಗೆ ಕರೆ ನೀಡಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ...

Read moreDetails

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

ಜೈಪುರ: ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧವೇನಾದರೂ ಸಂಭವಿಸಿದರೆ, ನಮ್ಮ ನೆರೆಯ ದೇಶ ಎಂಬ ಕಾರಣಕ್ಕೆ ಭಾರತವು ಪಾಕಿಸ್ತಾನದ ಪರವಾಗಿ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ...

Read moreDetails

ಪ್ರಶಾಂತ್ ಭೂಷಣ್ ‘ಸರ್ಕಾರ ಬದಲಾವಣೆ’ ಹೇಳಿಕೆ: ಬಿಜೆಪಿ ತೀವ್ರ ವಾಗ್ದಾಳಿ

ನವದೆಹಲಿ: ಪ್ರಜಾಪ್ರಭುತ್ವ ದೇಶದಲ್ಲಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುವುದು ಅಪರಾಧವಲ್ಲ ಎಂದು ವಾದಿಸಿರುವ ಸಾಮಾಜಿಕ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ಈಗಿನ ಹೋರಾಟವು ನೇರವಾಗಿ ...

Read moreDetails

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಬೆಂಗಳೂರು: ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ (NRLM Karnataka Recruitment 2026) ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ...

Read moreDetails

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರು ನಲ್ಲಿ ಇರುವ ಕೇಂದ್ರೀಯ ರೇಷ್ಮೆ ಮಂಡಳಿ ಯಲ್ಲಿ ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 17 ...

Read moreDetails
Page 32 of 83 1 … 31 32 33 … 83
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist