ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: News beat

37 ಎಸೆತಗಳಲ್ಲಿ ಸ್ಫೋಟಕ ಶತಕ : ABD ಐಪಿಎಲ್​ಗೆ ಮರಳುವಂತೆ ಅಭಿಮಾನಿಗಳ ಆಗ್ರಹ!

ಬೆಂಗಳೂರು: ದಕ್ಷಿಣ ಆಫ್ರಿಕಾದ ದಂತಕಥೆ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮಾಜಿ ತಾರೆ ಎಬಿ ಡಿವಿಲಿಯರ್ಸ್ ಅವರ ಬ್ಯಾಟಿಂಗ್ ವೈಖರಿಯನ್ನು ಕ್ರಿಕೆಟ್ ಜಗತ್ತು ಮತ್ತೆ ...

Read moreDetails

“ಬೌಲಿಂಗ್ ಮಷಿನ್ ಇಟ್ಟುಬಿಡಿ!” : ಉತ್ತಮ ಪಿಚ್‌ಗಳಿಗಾಗಿ ಗೌತಮ್ ಗಂಭೀರ್ ಬೇಡಿಕೆಗೆ ದನಿಗೂಡಿಸಿದ ಯಜ್ವೇಂದ್ರ ಚಹಲ್

ಬೆಂಗಳೂರು: ರಾಂಚಿಯಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ-20 ಪಂದ್ಯದಲ್ಲಿ ದಾಖಲಾದ ಭಾರಿ ಮೊತ್ತದ ಬಳಿಕ, ಆಧುನಿಕ ಕ್ರಿಕೆಟ್‌ನಲ್ಲಿ ಬೌಲರ್‌ಗಳ ಪರಿಸ್ಥಿತಿಯ ಕುರಿತು ...

Read moreDetails

ಪಂಜಾಬ್‌ನ ಮೊದಲ ರಣಜಿ ಪಂದ್ಯದಿಂದ ಶುಬ್ಮನ್ ಗಿಲ್ ಹೊರಕ್ಕೆ: ನ್ಯೂಜಿಲೆಂಡ್ ಸರಣಿಗೂ ಮುನ್ನ ದೇಶೀಯ ಕ್ರಿಕೆಟ್ ಕಡೆ ಮುಖ!

ಚಂಡಿಗಢ : ಭಾರತದ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಶುಬ್ಮನ್ ಗಿಲ್ ಅವರು ಮುಂಬರುವ ರಣಜಿ ಟ್ರೋಫಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಹೊಸ ಚಂಡೀಗಢದಲ್ಲಿ ಅಸ್ಸಾಂ ...

Read moreDetails

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು

ಬೆಂಗಳೂರು: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ರೋಚಕ ಪಂದ್ಯಕ್ಕೆ ಇಂದೋರ್‌ನ ಹೋಳ್ಕರ್ ಕ್ರೀಡಾಂಗಣ ಸಜ್ಜಾಗಿದೆ. ರಾಂಚಿಯಲ್ಲಿ ನಡೆದ ಎರಡನೇ ...

Read moreDetails

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!

ನವ ದೆಹಲಿ: ಭಾರತೀಯ ಕ್ರಿಕೆಟ್‌ನ ದಂತಕಥೆ, ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರು ಟೀಮ್ ಇಂಡಿಯಾದ 15 ವರ್ಷದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ ಅವರ ನಿರ್ಭೀತ ...

Read moreDetails

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ದಂತ ವೈದ್ಯರೊಬ್ಬರ ವಿರುದ್ಧ ಸಲ್ಲಿಕೆಯಾಗಿದ್ದ ಅತ್ಯಾಚಾರ ದೂರಿನ ತನಿಖೆ ನಡೆಸುತ್ತಿದ್ದ ಪೊಲೀಸರು ಇದೀಗ ಭಾರೀ ಜಾಲವೊಂದನ್ನು ಪತ್ತೆಹಚ್ಚಿ, ಹೆಡೆಮುರಿ ಕಟ್ಟಿದ್ದಾರೆ. ದೂರು ...

Read moreDetails

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ವಾಷಿಂಗ್ಟನ್: ಅಮೆರಿಕದಲ್ಲಿ ನವೆಂಬರ್ ಮಧ್ಯಂತರ ಚುನಾವಣೆಯ ಹೊಸ್ತಿಲಲ್ಲೇ ಇಂಧನ ದರ ಏರಿಕೆಯು ತೀವ್ರ ರಾಜಕೀಯ ಕ್ರಾಂತಿಗೆ ಕಾರಣವಾಗಿದೆ. ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ ಭಾರತ ಸೇರಿದಂತೆ ಹಲವು ...

Read moreDetails

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ಗುರುಗ್ರಾಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಗೂ ಮುನ್ನವೇ ಪೊಲೀಸರು ಭರ್ಜರಿ ಬೇಟೆ ಆರಂಭಿಸಿದ್ದು, ...

Read moreDetails

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು(ಶನಿವಾರ) ಸಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯ ಬಿಸಿ ಕಾವೇರುತ್ತಿರುವಂತೆಯೇ, ವಿವಿಧೆಡೆ ಹೈಡ್ರಾಮಾ ಆರಂಭವಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ...

Read moreDetails

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

ಬೆಂಗಳೂರು: ಷೇರು ಮಾರುಕಟ್ಟೆ ದಿನೇದಿನೆ ಕುಸಿಯುತ್ತಿದೆ. ಷೇರು ಖರೀದಿ, ಮ್ಯೂಚುವಲ್ ಫಂಡ್ ಎಸ್ಐಪಿ ಸೇರಿ ಹಲವು ಮಾದರಿಯಲ್ಲಿ ಹೂಡಿಕೆ ಮಾಡಿದವರು ನಷ್ಟ ಅನುಭವಿಸುತ್ತಿದ್ದಾರೆ. ಹಾಗೆಯೇ, ರೆಪೋದರ ಏರಿಕೆ ...

Read moreDetails
Page 38 of 78 1 … 37 38 39 … 78
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist