ತಾಯಿಯ ಹಾದಿಯಲ್ಲಿ ಮ್ಯಾಚ್ ರೆಫರಿಯಾಗಿ ಹೊಸ ಇನ್ನಿಂಗ್ಸ್ ಆರಂಭಿಸಿದ ಪಾಕಿಸ್ತಾನದ ಆಟಗಾರ್ತಿ!
ಕರಾಚಿ: ಪಾಕಿಸ್ತಾನದ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ವೇಗದ ಬೌಲರ್ ಆಗಿದ್ದ ಕೈನಾತ್ ಇಮ್ತಿಯಾಜ್ ಅವರು ತಮ್ಮ 13 ವರ್ಷಗಳ ಸುದೀರ್ಘ ಹಾಗೂ ಯಶಸ್ವಿ ಅಂತಾರಾಷ್ಟ್ರೀಯ ಕ್ರಿಕೆಟ್ ...
Read moreDetailsಕರಾಚಿ: ಪಾಕಿಸ್ತಾನದ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ವೇಗದ ಬೌಲರ್ ಆಗಿದ್ದ ಕೈನಾತ್ ಇಮ್ತಿಯಾಜ್ ಅವರು ತಮ್ಮ 13 ವರ್ಷಗಳ ಸುದೀರ್ಘ ಹಾಗೂ ಯಶಸ್ವಿ ಅಂತಾರಾಷ್ಟ್ರೀಯ ಕ್ರಿಕೆಟ್ ...
Read moreDetailsಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದಲ್ಲಿ ಮುಂದಿನ ಪೀಳಿಗೆಯ ಆಟಗಾರರಿಗೆ ಮಣೆ ಹಾಕುವ ಹಾಗೂ ದೊಡ್ಡ ಬದಲಾವಣೆಯ ಪರ್ವ ಆರಂಭವಾಗುವ ಕಾಲಘಟ್ಟ ಸಮೀಪಿಸುತ್ತಿದೆ. ಪ್ರಮುಖವಾಗಿ 2027ರ ಏಕದಿನ ...
Read moreDetailsಮಲ್ಲನ್‌ಪುರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ತಾರಾ ಬ್ಯಾಟರ್ ಕೆ.ಎಲ್. ರಾಹುಲ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಅವರ ...
Read moreDetailsಬೆಂಗಳೂರು : ಸಾರ್ವಜನಿಕ ವಲಯದ ಪ್ರಮುಖ ಟೆಲಿಕಾಂ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಆಯ್ದ ಪ್ರಿಪೇಯ್ಡ್ ರಿಚಾರ್ಜ್ ...
Read moreDetailsಮೈಸೂರು : ಕನ್ನಡ ಸಾಹಿತ್ಯದ ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯಗಳಾದ ಕುಮಾರವ್ಯಾಸ ರಚಿತ 'ಕರ್ಣಾಟ ಭಾರತ ಕಥಾಮಂಜರಿ' ಹಾಗೂ ಲಕ್ಷ್ಮೀಶ ಮಹಾಕವಿ ವಿರಚಿತ 'ಕನ್ನಡ ಜೈಮಿನಿ ಭಾರತ' ಕೃತಿಗಳು ...
Read moreDetailsಬೆಂಗಳೂರು : ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕದ ಮೈಸೂರಿನ ಗಾಲ್ಫ್ ಆಟಗಾರ್ತಿ ಪ್ರಣವಿ ಅರಸ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಗಾಲ್ಫ್ ಕ್ರೀಡೆಯಲ್ಲಿ ...
Read moreDetailsಬೆಂಗಳೂರು : ಬೆಸ್ಕಾಂ ಆರ್ಥಿಕ ಶಿಸ್ತು ಹಾಗೂ ಸುಧಾರಿತ ಆದಾಯ ಸಂಗ್ರಹದ ಮೂಲಕ ಗಮನಾರ್ಹ ಸಾಧನೆ ಮಾಡಿದ್ದು, 2025-26ನೇ ಹಣಕಾಸು ವರ್ಷದಲ್ಲಿ ಬರೋಬ್ಬರಿ 293.62 ಕೋಟಿ ರೂಪಾಯಿಗಳ ...
Read moreDetailsತಿರುವನಂತಪುರಂ : ಎಸ್ಐಆರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ, ಮತ ಕಳವು, ಏಕಪಕ್ಷೀಯ ನಿರ್ಧಾರ ಸೇರಿದಂತೆ ವಿಪಕ್ಷಗಳಿಂದ ಹಲವು ಆರೋಪಗಳಿಗೆ ಗುರಿಯಾಗಿರುವ ದೇಶದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ...
Read moreDetailsಜೆರುಸಲೇಂ/ನವದೆಹಲಿ : ಆಗಸದಲ್ಲಿ ಭೀಕರ ಉಗ್ರ ದಾಳಿಯನ್ನು ವಿಫಲಗೊಳಿಸಿ 174 ಪ್ರಯಾಣಿಕರ ಪ್ರಾಣ ಉಳಿಸಿದ 'ಫ್ಲೈದುಬೈ' ವಿಮಾನ ದ ಸಾಹಸಿ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ...
Read moreDetailsನವದೆಹಲಿ : ದುಬೈನಿಂದ ಇಸ್ರೇಲ್‌ನ ಟೆಲ್ ಅವಿವ್‌ಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನದಲ್ಲಿ ನಡೆದ ಭೀಕರ ಘಟನೆಗೆ ಸಂಬಂಧಿಸಿದ ವಿವರಗಳನ್ನು ಇದೀಗ ಚೇತರಿಸಿಕೊಳ್ಳುತ್ತಿರುವ ಭಾರತದ ಪೈಲಟ್ ಕ್ಯಾಪ್ಟನ್ ಸ್ಮಿತ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.