ಗಿಲ್‌ಗೆ ಕೊಹ್ಲಿ-ರೋಹಿತ್ ಮಾರ್ಗದರ್ಶನ : ನಾಯಕತ್ವದ ಹೊಣೆ ನಿಭಾಯಿಸಲು ಇಬ್ಬರು ದಿಗ್ಗಜರ ಬೆಂಬಲ
ನವದೆಹಲಿ : ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಸಜ್ಜಾಗುತ್ತಿರುವ ಬೆನ್ನಲ್ಲೇ, ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಬಗ್ಗೆ ಚರ್ಚೆ ಆರಂಭವಾಗಿದೆ. ...
Read moreDetailsನವದೆಹಲಿ : ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಸಜ್ಜಾಗುತ್ತಿರುವ ಬೆನ್ನಲ್ಲೇ, ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಬಗ್ಗೆ ಚರ್ಚೆ ಆರಂಭವಾಗಿದೆ. ...
Read moreDetailsಬೆಂಗಳೂರು : ಖಾಲಿ ಸೈಟ್ ಸ್ವಚ್ಛಗೊಳಿಸುವ ಸರ್ಕಾರದ ನಿಯಮವೇ ಸಂಪಿಗೆಹಳ್ಳಿ ಬಳಿಯ MS ನಗರ ಅಗ್ರಹಾರ ಲೇಔಟ್‌ನಲ್ಲಿ ನಡೆದ ಭೀಕರ ಕೊಲೆ ಪ್ರಕರಣವನ್ನು ಬಯಲಿಗೆಳೆದಿದೆ. ಒಡಿಸ್ಸಾ ಮೂಲದ ...
Read moreDetailsಚಿಕ್ಕಬಳ್ಳಾಪುರ: ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಭಾರೀ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಶಬ್ಬೀರ್ ಎಂಬ ಯುವಕನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಿಎನ್‌ಎಸ್ ಕಾಯ್ದೆಯಡಿ ಬಂಧಿಸಿದ್ದಾರೆ. ಜೊತೆಗೆ ಉತ್ತರಭಾರತ ...
Read moreDetailsಬೆಂಗಳೂರು : ಕರ್ನಾಟಕ ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದೆ. ಹರೀಶ್ ದ್ವಿವೇದಿ ಅವರನ್ನು ಕರ್ನಾಟಕದ ...
Read moreDetailsಬೆಂಗಳೂರು : ಭಾರತೀಯ ಕ್ರಿಕೆಟ್‌ನ ಹಿರಿಯ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ. ಮೂರು ವರ್ಷಗಳ ಅವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು : ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಕಚೇರಿಗಳನ್ನು ಹೊಂದಿರುವ, ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ ...
Read moreDetailsಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ (IPL) 2027ರ ಆಟಗಾರರ ಹರಾಜಿಗೆ ಗೋವಾ ಆತಿಥ್ಯ ವಹಿಸಲಿದೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಮಿನಿ ಹರಾಜು ಮೂರು ವರ್ಷಗಳ ಬಳಿಕ ಭಾರತಕ್ಕೆ ...
Read moreDetailsನವದೆಹಲಿ : ಇಲ್ಲಿನ ಕಲ್ಕಾಜಿ ಮಂದಿರದ ಸಮೀಪದ ಉದ್ಯಾನದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು, ಪ್ರಕರಣದ ...
Read moreDetailsಬೆಂಗಳೂರು : ಟಾಟಾ ಮೋಟಾರ್ಸ್ ತನ್ನ ಹೊಸ ಕಾಂಪ್ಯಾಕ್ಟ್ ಸೆಡಾನ್ ಟಾಟಾ ಏರಿಸ್‌ನ ಮತ್ತೊಂದು ಟೀಸರ್ ಬಿಡುಗಡೆ ಮಾಡಿದ್ದು, ಕಾರಿನ ಹೊರಾಂಗಣ ವಿನ್ಯಾಸದ ಹಲವು ಪ್ರಮುಖ ವಿವರಗಳು ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ, ಅದರಲ್ಲೂ ಭಾರತೀಯ ಅಂಚೆಯಲ್ಲಿ ಕೆಲಸ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ಅಂಚೆಯಲ್ಲಿ ಖಾಲಿ ಇರುವ 11 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.