ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: News beat

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮೆಟ್ರೋದಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಸಂಚರಿಸಿದ್ದಾರೆ. ಕಳೆದ ರಾತ್ರಿ ಮೆಜೆಸ್ಟಿಕ್‌ನಿಂದ ಕೋಣನಕುಂಟೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಅವರು, ಕ್ಯೂನಲ್ಲಿ ...

Read moreDetails

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಬೆಂಗಳೂರು : ಕೆಪಿಎಸ್ಸಿ ಪರೀಕ್ಷಾ ಅಕ್ರಮದ ಆರೋಪಗಳ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷಾ ಅಕ್ರಮದ ಹಣದಲ್ಲಿ ಜ್ಞಾನೇಂದ್ರ ಮೋಜು-ಮಸ್ತಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ...

Read moreDetails

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ವಿಜಯನಗರ ; ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ಭುಜಂಗನಗರದಲ್ಲಿ ಚರಂಡಿ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಗ್ರಾಮಸ್ಥರು ನಿತ್ಯವೂ ಕೊಚ್ಚೆಯಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಗಳ ಮುಂದೆ ಚರಂಡಿ ...

Read moreDetails

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ನಗರವು ತಡರಾತ್ರಿ ಗುಡುಗು ಸಹಿತ ಭಾರಿ ಮಳೆಗೆ ಸಾಕ್ಷಿಯಾಗಿದೆ. ನಿನ್ನೆ ರಾತ್ರಿಯಿಂದ ಪ್ರಾರಂಭವಾದ ಮಳೆಯ ಆರ್ಭಟ ...

Read moreDetails

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ...

Read moreDetails

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರು : ಯಲಹಂಕ–ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ವಚನ್ ಮತ್ತು ಕೃಷ್ಣತ್ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ...

Read moreDetails

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಬೆಂಗಳೂರು : ಜಪಾನ್‌ನ ನಾಗೋಯಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ತೆರಳಲು ಸಜ್ಜಾಗಿರುವ ಭಾರತ ಪುರುಷರ ಕ್ರಿಕೆಟ್ ತಂಡಕ್ಕೆ ಕೊನೆಯ ಕ್ಷಣದಲ್ಲಿ ಕಿಟ್ ಗೊಂದಲ ಎದುರಾಗಿದೆ. ಶ್ರೇಯಸ್ ಅಯ್ಯರ್ ...

Read moreDetails

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL Recruitment 2026) ಕಂಪನಿಯಲ್ಲಿ 14 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 14 ಅಸೋಸಿಯೇಟ್ ...

Read moreDetails

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಬೆಂಗಳೂರು : ನ್ಯೂಜಿಲೆಂಡ್‌ನ ಪ್ರಮುಖ ಆಲ್‌ರೌಂಡರ್ ರಚಿನ್ ರವೀಂದ್ರ ಅವರಿಗೆ ಬಲ ಭುಜದ ಗಾಯವಾಗಿದ್ದು, ಭಾರತ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅವರು ಆಡುವುದು ...

Read moreDetails

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ನವದೆಹಲಿ : ಸುಮಾರು 35 ವರ್ಷಗಳ ಬಳಿಕ ದೇಶದ ಸಿನಿಮಾ ಪ್ರಮಾಣೀಕರಣ ಮಾರ್ಗಸೂಚಿಗಳಿಗೆ ದೊಡ್ಡ ಮಟ್ಟದ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೆಪ್ಟೆಂಬರ್ ...

Read moreDetails
Page 56 of 71 1 … 55 56 57 … 71
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist