ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!
ದುಬೈ : ಇಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡದ ಎಡಗೈ ಸ್ಪಿನ್ನರ್ ಶ್ರೀ ಚರಣಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ...
Read moreDetailsದುಬೈ : ಇಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡದ ಎಡಗೈ ಸ್ಪಿನ್ನರ್ ಶ್ರೀ ಚರಣಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ...
Read moreDetailsಬೆಂಗಳೂರು : ಭಾರತ ಮತ್ತು ಜಪಾನ್ ನಡುವಿನ ಐತಿಹಾಸಿಕ ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೂ ಮುನ್ನವೇ ಜಪಾನ್‌ನಲ್ಲಿ ಕ್ರಿಕೆಟ್ ಕ್ರೇಜ್ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಸೆಪ್ಟೆಂಬರ್ 22ರಂದು ಜಪಾನ್‌ನ ...
Read moreDetailsಬೆಂಗಳೂರು : ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣದ ಕನಸನ್ನು ಬಡತನವು ಕೊಂದು ಹಾಕುತ್ತದೆ. ಹೀಗೆ, ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (SBI ...
Read moreDetailsಕೋಲ್ಕತ್ತಾ : ಸಾಮಾನ್ಯವಾಗಿ ದೇಶದ ವಿವಿಧ ಭಾಗಗಳಲ್ಲಿ ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಮಾಂಸಾಹಾರ ಸೇವನೆಯನ್ನು ಧರ್ಮಕ್ಕೆ ವಿರುದ್ಧ ಎಂಬಂತೆ ನೋಡಲಾಗುತ್ತದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಸಾಂಸ್ಕೃತಿಕ ...
Read moreDetailsನವದೆಹಲಿ : ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆಯೇ ಎಂಬ ಚರ್ಚೆ ಕ್ರಿಕೆಟ್ ವಲಯದಲ್ಲಿ ಮುಂದುವರಿದಿರುವ ನಡುವೆಯೇ, ಅವರ ಬಾಲ್ಯದ ಕೋಚ್ ರಾಜ್‌ಕುಮಾರ್ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಸಂಸ್ಥೆಯಲ್ಲಿ ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CSB Recruitment 2026) ಹೊರಡಿಸಲಾಗಿದೆ. ...
Read moreDetailsಲಖನೌ : ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತೆ ಟೀಂ ಇಂಡಿಯಾ ಪರ ಆಡಬೇಕೆಂಬ ಆಸೆಯನ್ನು ಇನ್ನೂ ಕೈಬಿಟ್ಟಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ ಸತತವಾಗಿ ಉತ್ತಮ ...
Read moreDetailsಬೆಂಗಳೂರು : ಸಿಗ್ನಲ್‌ನಲ್ಲಿ ಹಾರ್ನ್ ಹೊಡೆದ ವಿಚಾರಕ್ಕೆ ಇಬ್ಬರು ಬೈಕ್ ಸವಾರರು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಕೂಡ್ಲು ಗೇಟ್ ಬಳಿ ನಡೆದಿದೆ. ...
Read moreDetailsಬೆಂಗಳೂರು : ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ (SPLOCA ...
Read moreDetailsಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್ ಹೇಗೆ ತಲುಪಿತು ಎಂಬುದರ ಕುರಿತ ತನಿಖೆಯಲ್ಲಿ ಹಲವು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.