ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Newsbeat

ಟ್ರಂಪ್ ಹತ್ಯೆಗೆ ಇರಾನ್ ನಿಂದ ಬೆದರಿಕೆ; ಅಮೆರಿಕ ಗುಪ್ತಚರ

ವಾಷಿಂಗ್ಟನ್: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಇರಾನ್‌ ನಿಂದ ಬೆದರಿಕೆ ಇದೆ ಎಂದು ಅಮೆರಿಕ ಗುಪ್ತಚರ ದಳದ ಮಾಹಿತಿ ಆಧರಿಸಿ ಟ್ರಂಪ್ ಪರ ಚುನಾವಣಾ ಅಭಿಯಾನದ ...

Read moreDetails

ಸಿದ್ದರಾಮಯ್ಯನವರ ರಾಜೀನಾಮೆ ಕೇಳಲ್ಲ ಎಂದ ಕುಮಾರಸ್ವಾಮಿ

ನಾನು ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನಿಂದ ಯಾವುದೇ ತಪ್ಪಾಗದಿದ್ದರೂ ನಾನು ಯಾವುದೇ ಕಾನೂನು ...

Read moreDetails

ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ!

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸದ್ಯ ಹೈಕೋರ್ಟ್ ವಜಾಗೊಳಿಸಿದೆ. ...

Read moreDetails

ಕೇಜ್ರಿವಾಲ್ ಕುರ್ಚಿಯಲ್ಲಿ ಕುಳಿತುಕೊಳ್ಳದ ಅತಿಶಿ!

ನವದೆಹಲಿ: ದೆಹಲಿ ಸಿಎಂ ಅತಿಶಿ ಇಂದು ಅಧಿಕಾರ ವಹಿಸಿಕೊಂಡಿದ್ದು, ಕೇಜ್ರಿವಾಲ್ ಅವರ ಕುರ್ಚಿಯಲ್ಲಿ ಕುಳಿತುಕೊಂಡಿಲ್ಲ. ಇದು ಹಲವಾರು ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಕಚೇರಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ...

Read moreDetails

ಲೆಬನಾನ್ ಮೇಲೆ ಇಸ್ರೇಲ್ ದಾಳಿ; 100 ಜನ ಸಾವು

ಲೆಬನಾನ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಕನಿಷ್ಠ 100 ಜನ ಸಾವನ್ನಪ್ಪಿ, 400ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆಯಿಂದ ದಕ್ಷಿಣದ ಪಟ್ಟಣಗಳು ...

Read moreDetails

ಅಮೆರಿಕದ ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಪ್ರದಾನಿ ಸಭೆ

ಪ್ರದಾನಿ ನರೇಂದ್ರ ಅವರು ಅಮೆರಿಕದ ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭಾರತದ ಬೆಳವಣಿಗೆಯ ನಿರೀಕ್ಷೆಗಳ ಕುರಿತು ಒತ್ತು ನೀಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ...

Read moreDetails

ಶೇನ್ ವಾರ್ನ್ ದಾಖಲೆ ಸರಿಗಟ್ಟಿದ ಆರ್. ಅಶ್ವಿನ್!

ಭಾರತ ಹಾಗೂ ಬಾಂಗ್ಲಾದೇಶ ಮಧ್ಯೆ ಟೆಸ್ಟ್ ಸರಣಿ ನಡೆಯುತ್ತಿದೆ. ಮೊದಲ ಟೆಸ್ಟ್ ನ್ನು ಬಾರತ ತಂಡ ಭರ್ಜರಿಯಾಗಿ ಗೆದ್ದು ಬೀಗಿದೆ. ಆಲ್ ರೌಂಡರ್ ಅಶ್ವಿನ್ ಆದ್ಭುತ ಆಟದಿಂದಾಗಿ ...

Read moreDetails

ಕಾನೂನು ಉಲ್ಲಂಘಿಸಿದವರಿಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಸರ್ಕಾರದ ಧ್ಯೇಯ; ಆರ್. ಅಶೋಕ್

ಬೆಂಗಳೂರು: ಕಾನೂನು ಉಲ್ಲಂಘಿಸಿದವರಿಗೆ ರಕ್ಷಣೆ ನೀಡಲು ಸದಾ ‘ಸಿದ್ದ’ ಸರ್ಕಾರ ಎಂದು ಬಿಜೆಪಿಯು ಸಾಮಾಜಿಕ ಜಾಲತಾಣತಲ್ಲಿ ವ್ಯಂಗ್ಯ ಚಿತ್ರವೊಂದನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದೆ. ನಾಗಮಂಗಲದಲ್ಲಿ ಬಿಜೆಪಿ ನಾಯಕರ ...

Read moreDetails

ಮಗನ ಹುಟ್ಟು ಹಬ್ಬದ ವೇಳೆ ಹೃದಯಾಘಾತಕ್ಕೆ ಬಲಿಯಾದ ತಾಯಿ!

ಮಕ್ಕಳ ಹುಟ್ಟು ಹಬ್ಬ ಅಂದರೆ ತಂದೆ-ತಾಯಿಗಳಿಗೆ ಸಂಭ್ರಮ ಮನೆ ಮಾಡಿರುತ್ತದೆ. ಹೀಗೆ ಮಗನ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ತಾಯಿಯೊಬ್ಬರು ಖುಷಿಯಲ್ಲಿಯೇ ಇಹಲೋಕ ತ್ಯಜಿಸಿರುವ ಘಟೆ ನಡೆದಿದೆ. ಮಗನ ...

Read moreDetails

ಶಾಸಕ ಮುನಿರತ್ನ ಆರೋಗ್ಯದಲ್ಲಿ ಏರುಪೇರು?

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಶಾಸಕ ಮುನಿರತ್ನ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ...

Read moreDetails
Page 1 of 5 1 2 5
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist