ಕೊಳಲು ನುಡಿಸುವ ಶಾಲೆಗೆ ಸೇರಿಸಿಲ್ಲ ಎಂದು ಆತ್ಮಹತ್ಯೆ!
ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಳಲು ನುಡಿಸುವ ಶಾಲೆಗೆ ಪಾಲಕರು ಸೇರಿಸಿಲ್ಲ ಎಂದು ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್ಸೆಸ್ಸೆಲ್ಸಿಯಲ್ಲಿ ಓದುತ್ತಿದ್ದ ...
Read moreDetails