ಪಿಡಿಒ ಹುದ್ದೆಗಳಿಗೆ ವಯಸ್ಸಿನ ಸಡಿಲಿಕೆ ಮಾಡಿ ಅರ್ಜಿ ಆಹ್ವಾನ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ವಯಸ್ಸಿನ ಸಡಿಲಿಕೆ ಮಾಡಿ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ...
Read moreDetailsಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ವಯಸ್ಸಿನ ಸಡಿಲಿಕೆ ಮಾಡಿ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ...
Read moreDetailsಸಿಎಂ ಸಿದ್ದರಾಮಯ್ಯರನ್ನು ಮತ್ತೊಂದು ಸಂಕಷ್ಟಕ್ಕೆ ದೂಡಲು ಸಿದ್ಧತೆ!ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಸಿಲುಕಿಸಬೇಕೆಂಬ ಪ್ರಯತ್ನ ಜೋರಾಗಿದೆ. ಹೀಗಾಗಿ ಈ ಸಂಘರ್ಷಕ್ಕೆ ಸದ್ಯಕ್ಕೆ ...
Read moreDetailsದಾವಣಗೆರೆ: ನಾಗಮಂಗಲ ಕೋಮುಗಲಭೆ ಮಾಸುವ ಮುನ್ನವೇ ಮತ್ತೊಂದು ಘಟನೆ ವರದಿಯಾಗಿದೆ.ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ನಡೆದಿದೆ. ದಾವಣಗೆರೆ(Davanagere)ಯ ಬೇತೂರ ರಸ್ತೆಯಲ್ಲಿನ ಗಣೇಶ ...
Read moreDetailsಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ದಿನದಾಟದಲ್ಲಿ ಭಾರತದ ಆರಂಭಿಕ ಆಟಗಾರರು ಬೇಗ ಬೇಗನೆ ಔಟ್ ಆಗಿ ಆಘಾತ ಮೂಡಿಸಿದ್ದರು. ಆದರೂ ಆರಂಭಿಕರಾಗಿ ಕಣಕ್ಕೆ ಇಳಿದಿದ್ದ ...
Read moreDetailsತಿರುಪತಿ: ತಿರುಪತಿಯಲ್ಲಿ ವಿತರಿಸುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಆದರೆ, ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ...
Read moreDetailsಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ಗಳಾದ ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ಜೋಡಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ...
Read moreDetailsಬೆಂಗಳೂರು: ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ...
Read moreDetailsಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಆಂಡ್ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ವಿಸ್ತರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ...
Read moreDetailsಭುವನೇಶ್ವರ: ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ 74ರ ಹುಟ್ಟು ಹಬ್ಬದ ಸಂಭ್ರಮ. ಈ ವೇಳೆ ಅವರು ಹಲಾವರು ಜನೋಪಯೋಗಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಲ್ಲದೇ, ಪ್ರಧಾನಿಗೆ ...
Read moreDetailsಮಂಗಳೂರು: ಬೇರೆಯವರಿಗೆ ಪಿತ್ತ ಜನಕಾಂಗ ದಾನ ಮಾಡಲು ಹೋಗಿ ಉಪನ್ಯಾಸಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸದಾ ಬೇರೆಯವರಿಗೆ ಸಹಾಯ ಮಾಡುವ ಮನೋಧರ್ಮ ಹೊಂದಿದ್ದ ಉಪನ್ಯಾಸಕಿ ತಮ್ಮ ಸಂಬಂಧಿಕರೊಬ್ಬರಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.