5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ
ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನ ವೇಳಾಪಟ್ಟಿ ಎಷ್ಟರಮಟ್ಟಿಗೆ ಒತ್ತಡದಿಂದ ಕೂಡಿದೆ ಎಂಬುದಕ್ಕೆ ಟೀಮ್ ಇಂಡಿಯಾದ ಸರಣಿಗಳು ತಾಜಾ ಉದಾಹರಣೆಯಾಗಿವೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ...
Read moreDetails





















