ಖಲಿಸ್ತಾನಿ ಸಂಘಟನೆಯಿಂದ ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮುತ್ತಿಗೆ ಬೆದರಿಕೆ
ಒಟ್ಟಾವಾ: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧಗಳು ಪುನರಾರಂಭಗೊಳ್ಳುತ್ತಿರುವ ಬೆನ್ನಲ್ಲೇ, ಅಮೆರಿಕ ಮೂಲದ ನಿಷೇಧಿತ ಖಲಿಸ್ತಾನಿ ಸಂಘಟನೆ 'ಸಿಖ್ಸ್ ಫಾರ್ ಜಸ್ಟಿಸ್' (ಎಸ್ಎಫ್‌ಜೆ), ವ್ಯಾಂಕೋವರ್‌ನಲ್ಲಿರುವ ಭಾರತೀಯ ...
Read moreDetails












