ಕಾಂಗ್ರೆಸ್ ಸರ್ಕಾರ ಖಜಾನೆ ದಿವಾಳಿ ಎಬ್ಬಿಸಿದೆ; ದೇವೇಗೌಡ
ಚನ್ನಪಟ್ಟಣ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಹಣ ...
Read moreDetailsಚನ್ನಪಟ್ಟಣ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಹಣ ...
Read moreDetailsರಾಮನಗರ: ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ...
Read moreDetailsರಾಮನಗರ: ನನ್ನನ್ನು ಸೋಲಿಸಲು ಇಡೀ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ವರ್ಷಕ್ಕೊಮ್ಮೆ ಪಕ್ಷಾಂತರ ಮಾಡುವವರಿಗೆ ಟಿಕೆಟ್ ಕೊಟ್ಟು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ...
Read moreDetailsರಾಮನಗರ: ರಾಜ್ಯ ಸರ್ಕಾರ ಕಿತ್ತೊಗೆಯುವವರೆಗೂ ನಾನು ವಿರಮಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ನಾನು ಮೊಮ್ಮಗನಿಗಾಗಿ ಪ್ರಚಾರಕ್ಕೆ ಬಂದಿಲ್ಲ. ಈ ...
Read moreDetailsಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD ...
Read moreDetailsರಾಮನಗರ: ಚನ್ನಪಟ್ಟಣದಲ್ಲಿ ಪ್ರಚಾರದ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ. ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲುತ್ತಿರುವಾಗ ...
Read moreDetailsಹಾಸನ: ಚನ್ನಪಟ್ಟಣದಲ್ಲಿ ವಿರೋಧಿಗಳು ಏನೇ ಕುತಂತ್ರ ಮಾಡಿದರೂ ಮತದಾರರು ಮಾತ್ರ ನಿಖಿಲ್ ನನ್ನು ಅಭಿಮಾನ್ಯು ಮಾಡುವುದಿಲ್ಲ. ಅರ್ಜುನನ್ನಾಗಿ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ...
Read moreDetailsಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಕಣ ರಂಗೇರಿದೆ. ಮೂರು ಕ್ಷೇತ್ರಗಳಿಗೆ ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾದರೂ ಎಲ್ಲರ ಚಿತ್ತ ಚನ್ನಪಟ್ಟಣದತ್ತ ಎನ್ನುವಂತಾಗಿದೆ. ಈಗ ಬಿಜೆಪಿ ತೊರೆದು ಕಾಂಗ್ರೆಸ್ ...
Read moreDetailsಯೋಗೇಶ್ವರ್ ಅವರನ್ನು ಜೆಡಿಎಸ್ ಯಾವತ್ತೂ ಕಡೆಗಣಿಸಿಲ್ಲ. ಅವರನ್ನು ಕಡೆಗಣಿಸುವ ಉದ್ಧೇಶ ಇದ್ದಿದ್ದರೆ ನಾವು ಸಭೆ ನಡೆಸುತ್ತಿರಲಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ...
Read moreDetailsರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಈ ಮಧ್ಯೆ ಎಲ್ಲ ಪಕ್ಷಗಳು ಭರ್ಜರಿ ತಂತ್ರ ಹೆಣೆಯುತ್ತಿವೆ. ಆದರೆ, ಚನ್ನಪಟ್ಟಣ ಕ್ಷೇತ್ರ ಮಾತ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.