ಮದ್ದೂರು ಕಲ್ಲು ತೂರಾಟ | ಬಿಜೆಪಿ-ಜೆಡಿಎಸ್ ಜಂಟಿ ಬೃಹತ್ ಪ್ರತಿಭಟನೆ
ಮದ್ದೂರು (ಮಂಡ್ಯ) : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಿನ್ನೆ(ಆದಿತ್ಯವಾರ) ರಾತ್ರಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಇಂದು(ಸೋಮವಾರ) ಹಿಂದೂಪರ ಸಂಘಟನೆಗಳು ನಿನ್ನೆಯ ಘಟನೆಯನ್ನು ...
Read moreDetailsಮದ್ದೂರು (ಮಂಡ್ಯ) : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಿನ್ನೆ(ಆದಿತ್ಯವಾರ) ರಾತ್ರಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಇಂದು(ಸೋಮವಾರ) ಹಿಂದೂಪರ ಸಂಘಟನೆಗಳು ನಿನ್ನೆಯ ಘಟನೆಯನ್ನು ...
Read moreDetailsಬೆಂಗಳೂರು: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.