ನಿಮ್ಹಾನ್ಸ್ ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ: 1 ಲಕ್ಷ ರೂ.ವರೆಗೆ ಸಂಬಳ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (NIMHANS) ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮನೋವೈದ್ಯಕೀಯ ಸಾಮಾಜಿಕ ...
Read moreDetails