E20 ಪೆಟ್ರೋಲ್ ವಿವಾದ: “ಒಂದು ಗಾಡಿ ಹಾಳಾಗಿದ್ದನ್ನು ತೋರಿಸಿ ಎಂದು ಸಾರಿಗೆ ಸಚಿವ ಗಡ್ಕರಿ ಸವಾಲು
ನವದೆಹಲಿ: ದೇಶದಾದ್ಯಂತ ವಾಹನ ಸವಾರರ ನಡುವೆ ತೀವ್ರ ಚರ್ಚೆ ಮತ್ತು ಅಸಮಾಧಾನಕ್ಕೆ ಕಾರಣವಾಗಿರುವ E20 ಪೆಟ್ರೋಲ್ (20% ಎಥೆನಾಲ್ ಮಿಶ್ರಿತ ಪೆಟ್ರೋಲ್) ಬಳಕೆಯ ವಿವಾದ ಇದೀಗ ಹೊಸ ...
Read moreDetailsನವದೆಹಲಿ: ದೇಶದಾದ್ಯಂತ ವಾಹನ ಸವಾರರ ನಡುವೆ ತೀವ್ರ ಚರ್ಚೆ ಮತ್ತು ಅಸಮಾಧಾನಕ್ಕೆ ಕಾರಣವಾಗಿರುವ E20 ಪೆಟ್ರೋಲ್ (20% ಎಥೆನಾಲ್ ಮಿಶ್ರಿತ ಪೆಟ್ರೋಲ್) ಬಳಕೆಯ ವಿವಾದ ಇದೀಗ ಹೊಸ ...
Read moreDetailsಕುಂದಾಪುರ/ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ ಹಾಗೂ ಶಿಥಿಲವಾಗಿರುವ ...
Read moreDetails75 ವರ್ಷ ತುಂಬಿದ ಬಳಿಕ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದ ಬಿಜೆಪಿ ಈಗ ನರೇಂದ್ರ ಮೋದಿ ವಿಚಾರದಲ್ಲೂ ಮೋಹನ್ ಭಾಗವತ್ ಅವರ ಆಶಯದಂತೆ ನಡೆದುಕೊಳ್ಳಲಿ ...
Read moreDetailsಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ನೂತನ ಸೇತುವೆ ಇದೆ ಬರುವ ಜು.14ಕ್ಕೆ ಲೋಕಾರ್ಪಣೆಗೊಳ್ಳಲಿದೆ. ಸೇತುವೆ ನಿರ್ಮಾಣದ ಬಗ್ಗೆ ರಾಜ್ಯ ಬಿಜೆಪಿ ...
Read moreDetailsಧಾರವಾಡ : ದೇಶದಲ್ಲಿ ಬಡತನ ಹೆಚ್ಚುತ್ತಿದೆ ಎಂದು ಕೇಂದ್ರ ಸಚಿವ ನೀತಿನ್ ಗಡ್ಕರಿ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ವರದಿಗಾರರಿಗೆ ಸ್ಪಂದಿಸಿದ ಜೋಶಿ, ...
Read moreDetailsನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಸ್ತೆ ಅಪಘಾತದ ಸಂತ್ರಸ್ತರಿಗೆ ಸಹಾಯ ಮಾಡುವವರಿಗೆ 25,000 ರೂಪಾಯಿಗಳ ಬಹುಮಾನ ನೀಡುವ 'ರಾಹ್‌ವೀರ್ ...
Read moreDetailsನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಅದರಲ್ಲೂ, ಕೇಂದ್ರ ಸಾರಿಗೆ ಮತ್ತು ಹೆದ್ದಾರಿಗಳ ...
Read moreDetailsನವದೆಹಲಿ: ದೇಶದ ಜನರಿಗೆ ಏಪ್ರಿಲ್ 1 ರೊಳಗಾಗಿ ಸಿಹಿಸುದ್ದಿ ನೀಡುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್(Toll ...
Read moreDetailsನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ನೂರಾರು ಕಿಲೋಮೀಟರ್ ಸಂಚರಿಸಬೇಕಾದರೆ, ಸಾವಿರಾರು ರೂಪಾಯಿ ಟೋಲ್ ಕಟ್ಟಬೇಕಾಗುತ್ತದೆ. ಪ್ರತಿ ಬಾರಿ ಟೋಲ್ ಕಟ್ಟುವಾಗಲೂ ಇಷ್ಟು ಹಣ ಖರ್ಚಾಗುತ್ತದೆಯಲ್ಲ ಎಂಬ ಬೇಸರ ಮೂಡುತ್ತದೆ. ...
Read moreDetailsಬೆಳಗಾವಿ: ನರೇಂದ್ರ ಮೋದಿ (Narendra Modi) ಅವರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗೆ ಇಳಿಸಿ, ಬೇರೆಯವರನ್ನು ಮಾಡಿ ಎಂದು ಕಾರ್ಮಿಕ ಸಂತೋಷ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.