ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್‌ಗೆ ಜಾವೇದ್ ಅಖ್ತರ್ ಪ್ರಶ್ನೆ
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ಅನ್ನು ಎಳೆದ ಘಟನೆಯನ್ನು ಹಿರಿಯ ಸಾಹಿತಿ ಹಾಗೂ ಚಿತ್ರಕಥೆಗಾರ ಜಾವೇದ್ ಅಖ್ತರ್ ...
Read moreDetails




















