ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
ಪಾಟ್ನಾ: ನಿತೀಶ್ ಕುಮಾರ್ ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದು ರಾಜ್ಯ ಸರ್ಕಾರದಿಂದ ಅವರು ಹೊರಬರುವ ಸೂಚನೆಯಾಗಿದ್ದು, ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ದಾರಿ ಸುಗಮಗೊಳಿಸಿದೆ. ...
Read moreDetailsಪಾಟ್ನಾ: ನಿತೀಶ್ ಕುಮಾರ್ ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದು ರಾಜ್ಯ ಸರ್ಕಾರದಿಂದ ಅವರು ಹೊರಬರುವ ಸೂಚನೆಯಾಗಿದ್ದು, ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ದಾರಿ ಸುಗಮಗೊಳಿಸಿದೆ. ...
Read moreDetailsನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ಅನ್ನು ಎಳೆದ ಘಟನೆಯನ್ನು ಹಿರಿಯ ಸಾಹಿತಿ ಹಾಗೂ ಚಿತ್ರಕಥೆಗಾರ ಜಾವೇದ್ ಅಖ್ತರ್ ...
Read moreDetailsಮುಂಬೈ/ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾರ್ವಜನಿಕ ಸಮಾರಂಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ (ಮುಸ್ಲಿಂ ಮಹಿಳೆಯರು ಮುಖ ಮುಚ್ಚಿಕೊಳ್ಳುವ ವಸ್ತ್ರ) ಎಳೆದ ಘಟನೆಗೆ ವ್ಯಾಪಕ ಟೀಕೆಗಳು ...
Read moreDetailsಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾರ್ವಜನಿಕ ಸಮಾರಂಭವೊಂದರಲ್ಲಿ ಮುಸ್ಲಿಂ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಎಳೆದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ವಿಡಿಯೋ ಸಾಮಾಜಿಕ ...
Read moreDetailsಪಾಟ್ನಾ: ಬಿಹಾರದ ರಾಜಕೀಯ ಇತಿಹಾಸದಲ್ಲಿ ಮಹತ್ವದ ದಿನವೆಂಬಂತೆ, ಇಂದು ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ದಾಖಲೆಯ ...
Read moreDetailsಬಿಹಾರ : ಎನ್‌ಡಿಎ ಮೈತ್ರಿ ಕೂಟದ ಪ್ರಚಂಡ ಗೆಲುವಿನ ನಂತರ ನವೆಂಬರ್ 20ರಂದು ಸತತ 10ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ...
Read moreDetailsಪಾಟ್ನಾ: "ಟೈಗರ್ ಅಭೀ ಜಿಂದಾ ಹೈ" (ಹುಲಿ ಇನ್ನೂ ಬದುಕಿದೆ) ಎಂದು ಬರೆಯಲಾಗಿರುವ ಪೋಸ್ಟರ್‌ಗಳು ಬಿಹಾರದಾದ್ಯಂತ ರಾರಾಜಿಸುತ್ತಿವೆ. ಅನೇಕರು ನಿತೀಶ್ ಕುಮಾರ್ ಅವರ ರಾಜಕೀಯ ಶಕ್ತಿ ಕುಂದಿದೆ ...
Read moreDetailsಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯು ಈ ವರ್ಷದ ಛಠ್ ಪೂಜೆಯ (ಅಕ್ಟೋಬರ್ 28) ನಂತರ, ಅಂದರೆ ನವೆಂಬರ್ 5 ರಿಂದ 15ರ ನಡುವೆ ಮೂರು ಹಂತಗಳಲ್ಲಿ ನಡೆಯುವ ...
Read moreDetailsಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಂತೆಯೇ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದ ಬಿಸಿಯೂಟ ಅಡುಗೆಯವರು ಮತ್ತು ಇತರ ಶಾಲಾ ಸಿಬ್ಬಂದಿಗೆ ಬಂಪರ್ ...
Read moreDetailsನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದರೂ ಪ್ರಧಾನಿ ನರೇಂದ್ರ ಮೋದಿಯವರು ವಿರಮಿಸುವ ಮೂಡ್‌ನಲ್ಲಿಲ್ಲ. ಮತ್ತಷ್ಟು ರಾಜ್ಯಗಳಲ್ಲಿ ಜಯಭೇರಿ ಬಾರಿಸುವ ತವಕದೊಂದಿಗೆ ಅವರು ಈಗ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.