ಅಂಚೆ ಇಲಾಖೆಯಲ್ಲಿ 28,740 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು
ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆಯಲ್ಲಿ ಖಾಲಿ ಇರುವ 28,740 ಹುದ್ದೆಗಳ ನೇಮಕಾತಿಗಾಗಿ ಕೊನೆಗೂ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಸೇರಿ ದೇಶಾದ್ಯಂತ ಖಾಲಿ ಇರುವ ...
Read moreDetails




















