ಕಾದಂಬರಿ ಪುಸ್ತಕ ವಿಮರ್ಶೆ | ನದಿ ದಾಟಿ ಬಂದವರು !
'ನದಿ ದಾಟಿ ಬಂದವರು' ಖ್ಯಾತ ಲೇಖಕ ಶಶಿಧರ ಹಾಲಾಡಿಯವರ ಮೂರನೆಯ ಕಾದಂಬರಿ. ಇದನ್ನು ಅವರು ಪೂರ್ತಿಯಾಗಿ ಗ್ರಾಮಭಾರತದ ಚಿತ್ರಣಕ್ಕೆ ಮೀಸಲಾಗಿಟ್ಟಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತುಸ್ವಾತಂತ್ರ್ಯೋತ್ತರ ಭಾರತದಲ್ಲಿ ಹಳ್ಳಿಗಳಲ್ಲಿ ಕೃಷಿ-ಬೇಸಾಯ ಹಾಗೂ ಜನಜೀವನದ ...
Read moreDetails












