ಮನರಂಜನಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳು | ಶೀಘ್ರ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅವಾಚ್ಯ ಮತ್ತು ಅಶ್ಲೀಲ ಪದ ಬಳಕೆಯ ಹಾಡುಗಳನ್ನು ಮನರಂಜನಾ ಕಾರ್ಯಕ್ರಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ...
Read moreDetails












