ಹೃದಯಾಘಾತಕ್ಕೆ ಉಪ್ಪೇ ಕಾರಣ : ಸ್ಯಾಂಪಲ್ಸ್ ಕಲೆಕ್ಟ್ ಮಾಡುತ್ತಿರುವ ಆಹಾರ ಇಲಾಖೆ !
ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ಹೃದಯಾಘಾತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಯುವಕರೇ ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಇಡೀ ರಾಜ್ಯವನ್ನೇ ಆತಂಕಕ್ಕೊಳಪಡಿಸಿದೆ. ಹೃದಯಾಘಾತದ ಪ್ರಕರಣಗಳ ...
Read moreDetails