ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ನಿನ್ನೆ ರಾಜ್ಯ ನಾಯಕರು ಸಂಸತ್ ಭವನದಲ್ಲಿ ಭೇಟಿಯಾಗಿದ್ದಾರೆ. ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜನ್ಮದಿನೋತ್ಸವ ಹಾಗೂ 202ನೇ ...
Read moreDetailsನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ನಿನ್ನೆ ರಾಜ್ಯ ನಾಯಕರು ಸಂಸತ್ ಭವನದಲ್ಲಿ ಭೇಟಿಯಾಗಿದ್ದಾರೆ. ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜನ್ಮದಿನೋತ್ಸವ ಹಾಗೂ 202ನೇ ...
Read moreDetailsಲೋಕಸಭಾ ಕಲಾಪದಲ್ಲಿ ಆರ್ಭಟಿಸುತ್ತಿರುವ ರಾಹುಲ್ ಗಾಂಧಿ, ಬಿಜೆಪಿ ಮೈತ್ರಿಕೂಟ ಎನ್ಡಿಎ ಮೈತ್ರಿ ಕೂಟ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಹರಿಹಾಯ್ದಿದ್ದಾರೆ. ಮಂಗಳವಾರ ಸ್ಪೀಕರ್ ಓಂ ಬಿರ್ಲಾ ...
Read moreDetailsವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ (Om Birla) ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಸಂಸತ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.