ಯುವಕನ ಕಿರುಕುಳಕ್ಕೆ ಬೆಂಗಳೂರಿನ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ..!?
ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ. ಮಡಿಕೇರಿ ಮೂಲದ ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ...
Read moreDetails