ಉರಿ ಜಲವಿದ್ಯುತ್ ಸ್ಥಾವರದ ಮೇಲೆ ಪಾಕ್ ನಡೆಸಿದ್ದ ದಾಳಿ ವಿಫಲ : 250ಕ್ಕೂ ಹೆಚ್ಚು ಜನರ ಪ್ರಾಣ ಉಳಿಸಿದ ಸಿಐಎಸ್‌ಎಫ್ ವೀರರು
ನವದೆಹಲಿ: ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂದೂರ'ಕ್ಕೆ ಪ್ರತಿಯಾಗಿ ಪಾಕಿಸ್ತಾನ ನಡೆಸಿದ ಪ್ರತಿದಾಳಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಮರ್ಥವಾಗಿ ಹಿಮ್ಮೆಟ್ಟಿಸಿರುವುದು ...
Read moreDetails












