ಹಾಸ್ಟೆಲ್ ವಾರ್ಡನ್ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ
ಬಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ದಾಳಿ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, ವಾರ್ಡನ್ ಸೇರಿ ಹಲವರಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ...
Read moreDetails












