ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ಬೆಂಗಳೂರು : ಆಧಾರ್ ಕಾರ್ಡ್ ಈಗ ದೇಶದ ಜನರ ಪ್ರಮುಖ ಗುರುತಿನ ಚೀಟಿಯಾಗಿದೆ. ಅಷ್ಟೇ ಅಲ್ಲ, ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರದ ಯಾವುದೇ ಯೋಜನೆಗಳ ಲಾಭ ...
Read moreDetailsಬೆಂಗಳೂರು : ಆಧಾರ್ ಕಾರ್ಡ್ ಈಗ ದೇಶದ ಜನರ ಪ್ರಮುಖ ಗುರುತಿನ ಚೀಟಿಯಾಗಿದೆ. ಅಷ್ಟೇ ಅಲ್ಲ, ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರದ ಯಾವುದೇ ಯೋಜನೆಗಳ ಲಾಭ ...
Read moreDetailsಬೆಂಗಳೂರು : ಮ್ಯಾಟ್ರಿಮೋನಿ ಆಪ್ ಮೂಲಕ ಪರಿಚಯವಾಗಿ ಎರಡನೇ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೋರ್ವನಿಗೆ ಸುಮಾರು ₹2.5 ಲಕ್ಷ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸಮಾಜ್ ...
Read moreDetailsಬೆಂಗಳೂರು: ಆನ್ಲೈನ್ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಲೇ ಇವೆ. ನಿಮ್ಮ ಹಣ ದುಪ್ಪಟ್ಟು ಮಾಡುತ್ತೇವೆ ಎಂದೋ, ಒಳ್ಳೆಯ ರಿಟರ್ನ್ಸ್ ಕೊಡಿಸುತ್ತೇವೆ ಎಂದು ಜನರ ಕೋಟ್ಯಂತರ ರೂಪಾಯಿಯನ್ನು ವಂಚಿಸಲಾಗುತ್ತಿದೆ. ಎಷ್ಟೇ ...
Read moreDetailsಬೆಂಗಳೂರು: ಯಾವುದ್ಯಾವುದೋ ಹೆಸರುಗಳಲ್ಲಿ ಕರೆ ಮಾಡುವುದು, ಸಾಲ ಬೇಕೇ? ಕ್ರೆಡಿಟ್ ಕಾರ್ಡ್ ಅಪ್ರೂವ್ ಆಗಿದೆ ಅಂತ ತಲೆ ತಿನ್ನೋದು. ನಕಲಿ ಹೆಸರಿನಲ್ಲಿ ಕರೆ ಮಾಡಿ ಆನ್ಲೈನ್ ಮೂಲಕ ...
Read moreDetailsಮಂಗಳೂರು: ಆನ್ಲೈನ್ ವಂಚನೆಗಾಗಿ (Online fraud) ಬಡ ಜನರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ (Dakshina Kannada) ...
Read moreDetailsಆನ್ ಲೈನ್ ವಂಚಕರ ಕುರಿತು ಎಷ್ಟು ಜಾಗೃತಿ ಮೂಡಿಸಿದರೂ ವಂಚನೆ ನಿಲ್ಲುತ್ತಿಲ್ಲ. ಷೇರು ಮಾರುಕಟ್ಟೆಯಲ್ಲಿ ಹಣ ಡಬಲ್ ಮಾಡುತ್ತೇವೆ ಎಂದೋ, ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ ಎಂದು ...
Read moreDetailsಶಿವಮೊಗ್ಗ: ಯುವಕನೊಬ್ಬ ಆನ್ ಲೈನ್ ನಲ್ಲಿ ಹಣ ಡಬಲ್ ಮಾಡಲು ಹೋಗಿ ಈಗ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿ, ...
Read moreDetailsಬೆಂಗಳೂರು: ಆನ್ ಲೈನ್ ವಂಚಕರ ಜಾಲ ರಾಜ್ಯದಲ್ಲಿ ಹೆಚ್ಚಾಗುತ್ತ ಸಾಗುತ್ತಿದೆ. ವಂಚಕರ ಜಾಲ ದಿನದಿಂದ ದಿನಕ್ಕೆ ವರದಿಯಾಗುತ್ತಿದ್ದು, ಅಮಾಯಕರು ಸಂಕಷ್ಟ ಅನುಭವಿಸುವಂತಾಗಿದೆ. ಎಷ್ಟೇ ಕಠಿಣ ಕಾನೂನು, ನಿಯಮ, ...
Read moreDetailsಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಅಮಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಮೋಸಕ್ಕೆ ಒಳಗಾಗುತ್ತಿದ್ದಾರೆ. ತಂತ್ರಜ್ಞಾನದ ಮಾಹಿತಿ ಇದ್ದವರು, ಇಲ್ಲದವರು ಕೂಡ ಹಣ ಕಳೆದುಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ...
Read moreDetailsಹಾಸನ: ಆನ್ ಲೈನ್ ವಂಚನೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಿಳಿದವರು ಹಾಗೂ ತಿಳಿಯದವರು ಈ ಕೂಪಕ್ಕೆ ಬೀಳುತ್ತಿದ್ದಾರೆ. ಜನರಿಗೆ ತಿಳುವಳಿಕೆ ಹೇಳಬೇಕಿದ್ದ ಡಿವೈಎಸ್ಪಿ ಆನ್ ಲೈನ್ ವಂಚಕರಿಂದ ಮೋಸ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.