ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: ONLINE

ಆನ್ ಲೈನ್ ಪೇಮೆಂಟ್ ಮಾಡ್ತೀರಾ? ಹಾಗಾದ್ರೆ ಇಂದಿನಿಂದ ಶುಲ್ಕ ಅನ್ವಯ ಆಗತ್ತೆ

ಬೆಂಗಳೂರು: ನೀವು ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ (ಎಸ್ ಬಿ ಐ) ಇಂದಿನಿಂದ ಇಮ್ಮೀಡಿಯಟ್ ಪೇಮೆಂಟ್ ಸರ್ವಿಸ್ (ಐಎಂಪಿಎಸ್) ಮೂಲಕ ಹಣ ವರ್ಗಾವಣೆ ಮಾಡುತ್ತೀರಾ? ಹಾಗಾದರೆ, ನಿಮಗೆ ...

Read moreDetails

ಇಸ್ರೋದಲ್ಲಿವೆ 23 ಹುದ್ದೆಗಳು: 1.42 ಲಕ್ಷ ರೂಪಾಯಿ ಸಂಬಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸುದ್ದಿ ಸಿಕ್ಕಿದೆ. ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO LPSC Recruitment 2025) ಖಾಲಿ ಇರುವ ...

Read moreDetails

SBIನಿಂದ 5,180 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: 64 ಸಾವಿರ ರೂ. ಸಂಬಳ

ಬೆಂಗಳೂರು: ದೇಶದಲ್ಲೇ ಬೃಹತ್ ಸಾರ್ವಜನಿಕ ವಲಯದ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI Recruitment 2025) ನಲ್ಲಿ ಖಾಲಿ ಇರುವ 5,180 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ...

Read moreDetails

ಭಾರತೀಯ ನೌಕಾಪಡೆಯಲ್ಲಿ 260 ಹುದ್ದೆಗಳ ನೇಮಕ: ಬಿಇ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಬೆಂಗಳೂರು: ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರಿ ಹುದ್ದೆಗಳನ್ನು ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶದ ಬಾಗಿಲು ತೆರೆದಿದೆ. ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಎಸ್ ...

Read moreDetails

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ 71 ಹುದ್ದೆಗಳು: ಡಿಗ್ರಿ ಮುಗಿಸಿದವರಿಗೆ ಬಂಪರ್

ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) ಖಾಲಿ ಇರುವ 71 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಲ್ಯಾಬ್ ಇನ್ ಸ್ಟ್ರಕ್ಟರ್, ಲೈಬ್ರೇರಿಯನ್ ...

Read moreDetails

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳು: 1.08 ಲಕ್ಷ ರೂ. ಸಂಬಳ

ಬೆಂಗಳೂರು: ನೊಬೆಲ್ ಪ್ರಶಸ್ತಿ ಪುರಸ್ಕೃತ ಸಿ.ವಿ. ರಾಮನ್ ಅವರು ಸ್ಥಾಪಿಸಿರುವ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ...

Read moreDetails

ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 35 ಹುದ್ದೆ ಖಾಲಿ: ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇರಳದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಖಾಲಿ ಇರುವ ಶಿಪ್ ಡ್ರಾಫ್ಟ್ ಮ್ಯಾನ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 35 ಹುದ್ದೆಗಳು ...

Read moreDetails

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ನೇಮಕಾತಿ: 30 ಸಾವಿರ ರೂಪಾಯಿ ಸ್ಯಾಲರಿ

ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (ADPM) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹೊರ ಗುತ್ತಿಗೆ ...

Read moreDetails

ಕೇಂದ್ರ ಸರ್ಕಾರದ OICL ಸಂಸ್ಥೆಯಲ್ಲಿ 500 ಹುದ್ದೆಗಳ ನೇಮಕಾತಿ:

ಬೆಂಗಳೂರು: ನೀವು ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಸುರಕ್ಷತೆಯ ಉದ್ಯೋಗ ಹಿಡಿದು ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗಿಲ್ಲಿ ಒಳ್ಳೆಯ ಅವಕಾಶವಿದೆ. ಕೇಂದ್ರ ಸರ್ಕಾರದ ...

Read moreDetails

IBPS 10,277 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 10,277 ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ದೇಶಾದ್ಯಂತ ಸಾವಿರಾರು ಉದ್ಯೋಗಾವಕಾಶಗಳು ...

Read moreDetails
Page 5 of 13 1 4 5 6 13
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist