ಕೌಟುಂಬಿಕ ಕಲಹ| ವಿಷ ಸೇವಿಸಿ ಸಾವನ್ನಪ್ಪಿದ ಮಹಿಳೆ ; ಆಸ್ಪತ್ರೆಯಲ್ಲಿಯೇ ಶವ ಬಿಟ್ಟು ಪರಾರಿಯಾದ ಕುಟುಂಬಸ್ಥರು
ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿ ಸಾವನ್ನಪ್ಪಿದ್ದ ಮಹಿಳೆಯ ಶವವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಆಕೆಯ ಪತಿ ಹಾಗೂ ಆತನ ಕುಟುಂಬಸ್ಥರು ಪರಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತೀರ್ಥಹಳ್ಳಿ ...
Read moreDetails












