9ನೇ ದಿನಕ್ಕೆ ಕಾಲಿಟ್ಟ ಕುಲ್ಗಾಂ ಎನ್‌ಕೌಂಟರ್: ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮ
ಜಮ್ಮು: ಜಮ್ಮು- ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರ ಸಂಹಾರ ಕಾರ್ಯಾಚರಣೆ ಶನಿವಾರ 9ನೇ ದಿನಕ್ಕೆ ಕಾಲಿಟ್ಟಿದ್ದು, ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ...
Read moreDetails