ಸೋಲಿನ ಹತಾಶೆ ಸಂಸತ್ತಲ್ಲಿ ತೋರಿಸಬೇಡಿ ಎಂದು ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್ : ಪ್ರಿಯಾಂಕಾ ತಿರುಗೇಟು
ನವದೆಹಲಿ: ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಡಿ.19ರವರೆಗೂ ನಡೆಯಲಿದೆ. ಅಧಿವೇಶನ ಆರಂಭಕ್ಕೂ ಮುನ್ನವೇ ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಬಿಹಾರ ಚುನಾವಣಾ ...
Read moreDetails
















