ರಾತ್ರಿ ಸುರಿದ ಧಾರಾಕಾರ ಮಳೆಗೆ ಬ್ರ್ಯಾಂಡ್ ಬೆಂಗಳೂರಿನ ಬಣ್ಣ ಬಯಲು: ಮುಂದಿನ 3 ಗಂಟೆಗಳ ಕಾಲ ಆರೇಂಜ್ ಅಲರ್ಟ್
ಬೆಂಗಳೂರು: ಕಳೆದ ರಾತ್ರಿ ನಗರದ ಬಹುತೇಕ ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ...
Read moreDetails