ಮುಂಬೈನಲ್ಲಿ ಮಹಾಮಳೆ: ವರುಣನ ಆರ್ಭಟಕ್ಕೆ ಮಹಾನಗರಿ ಸ್ತಬ್ಧ, ಆರೆಂಜ್ ಅಲರ್ಟ್ ಘೋಷಣೆ
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭಾನುವಾರ ರಾತ್ರಿಯಿಡೀ ಸುರಿದ ಮಹಾಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ರಸ್ತೆಗಳು ನದಿಗಳಂತಾಗಿದ್ದು, ರೈಲು ಮತ್ತು ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ...
Read moreDetails












