ನಿಠಾರಿ ಹತ್ಯಾಕಾಂಡ : ಸುರೇಂದ್ರ ಕೋಲಿಯನ್ನು ದೋಷಮುಕ್ತಗೊಳಿಸಿದ ಸುಪ್ರೀಂ ಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ
ನವದೆಹಲಿ: 2006ರಲ್ಲಿ ಭಾರೀ ಸಂಚಲನ ಮೂಡಿಸಿದ್ದ ನಿಠಾರಿ ಸರಣಿ ಹತ್ಯಾಕಾಂಡ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಸುರೇಂದ್ರ ಕೋಲಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ದೋಷಮುಕ್ತಗೊಳಿಸಿದೆ. ಆತನ ಶಿಕ್ಷೆಯನ್ನು ರದ್ದುಪಡಿಸಿರುವ ನ್ಯಾಯಾಲಯ, ...
Read moreDetails












