ರಾಯಚೂರು | ಹತ್ತಿ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ; ಕೋಟ್ಯಂತರ ರೂ. ನಷ್ಟ
ರಾಯಚೂರು : ಹತ್ತಿ ಜಿನ್ನಿಂಗ್ ಪ್ಯಾಕ್ಟ್ರಿಯಲ್ಲಿ ಇದ್ದಕಿದ್ದಂತೆ ಅಗ್ನಿ ಅವಘಡ ಸಂಭವಿಸಿದೆ. ಇದರಿಂದ ಕೊಟ್ಯಾಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮಗೊಂಡಿದೆ. ರಾಯಚೂರು ಇಂಡಸ್ಟ್ರೀಯಲ್ ಏರಿಯಾದಲ್ಲಿನ ಬಾಲಾಜಿ ...
Read moreDetails












