ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
ನವದೆಹಲಿ: ನಾಗಮಂಗಲ ಕೋಮುಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ...
Read moreDetails