ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ
ದಾವಣಗೆರೆ:ಸರ್ಕಾರದ ನಡೆ ಖಂಡಿಸಿ ಹಾಗೂ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಅಳವಡಿಸಲು ಒತ್ತಾಯಿಸಿ ಜಿಲ್ಲೆಯ ವಿವಿಧ ಮಾದಿಗರ ಪರ ಸಂಘಟನೆಗಳ ಒಕ್ಕೂಟ ಇಂದು ದಾವಣಗೆರೆ ಬಂದ್‌ಗೆ ...
Read moreDetails


















