ಆಪರೇಷನ್ ಸಿಂಧೂರ ಪಾರ್ಟ್ 2ಗೆ ಸಿದ್ಧತೆ..!
ಉಗ್ರರನ್ನೇ ಟಾರ್ಗೆಟ್ ಮಾಡಿ ಭಾರತವೀಗ ಆಪರೇಷನ್ ಸಿಂಧೂರ ಸಮರ ಸಾರಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರಗಳಲ್ಲಿ ಜಿಹಾದಿಗಳ ನೆತ್ತರೋಕುಳಿ ಆಡಲಾಗಿದೆ. ಲಷ್ಕರ್ ಮತ್ತು ಜೈಶ್ ನ ...
Read moreDetailsಉಗ್ರರನ್ನೇ ಟಾರ್ಗೆಟ್ ಮಾಡಿ ಭಾರತವೀಗ ಆಪರೇಷನ್ ಸಿಂಧೂರ ಸಮರ ಸಾರಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರಗಳಲ್ಲಿ ಜಿಹಾದಿಗಳ ನೆತ್ತರೋಕುಳಿ ಆಡಲಾಗಿದೆ. ಲಷ್ಕರ್ ಮತ್ತು ಜೈಶ್ ನ ...
Read moreDetailsಚೀನಾ ನಂಬಿ ಕೆಟ್ಟುಬಿಡ್ತಾ ಪಾಕಿಸ್ತಾನ. ಹೌದು! ಭಾರತ-ಪಾಕ್ ಗಡಿಯಲ್ಲಿ ಶತ್ರುಗಳ ಚಲನವಲನಗಳ ಮೇಲೆ ನಿಗಾ ಇಡಲು ಪಾಕ್ ಏರ್ ಡಿಫೆನ್ಸ್ ಸಿಸ್ಟಮ್ ಅಳವಡಿಸಿಕೊಂಡಿದೆ.ಆದರೆ, ಭಾರತದ ರಫೇಲ್, ಸುಖೋಯ್ ...
Read moreDetailsಪಹಲ್ಗಾಮ್ ಪ್ರತಿಕಾರದ ಚಿಂಗಾರಿ ಇದೀಗ ಸುನಾಮಿಗಿಂತ ಹೆಚ್ಚು ದೊಡ್ಡದಾಗಿ ಅಬ್ಬರಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರಗಳ 9 ತಾಣಗಳನ್ನು ಭೂಪಟದಿಂದಲೇ ನಿರ್ನಾಮ ಮಾಡಿದೆ ಭಾರತ. ಹಾಗಂತ ...
Read moreDetailsಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪಾಕ್ ಪ್ರಜೆಗಳನ್ನು ಹೊರ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ...
Read moreDetailsಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿರುವವರಿಗೆ ಶ್ರದ್ಧಾಂಜಲಿ ಸಲ್ಲಿಸುವುದಕ್ಕಾಗಿ ಬ್ಯಾನರ್ ನಿರ್ಮಿಸಲಾಗಿತ್ತು. ಆದರೆ, ಈಗ ಈ ವಿಷಯವಾಗಿ ಎಫ್ ಐಆರ್ ದಾಖಲಾಗಿದೆ. ಬಿಬಿಎಂಪಿಯಿಂದ ಅನುಮತಿ ...
Read moreDetailsನಾಗರಿಕ ರಕ್ಷಣಾ ಕಾರ್ಯವಿಧಾನಗಳ ಸನ್ನದ್ಧತೆ ಮತ್ತು ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳಲು ಮೇ 7 ರಂದು ಅಣಕು ಕವಾಯತುಗಳನ್ನು ನಡೆಸುವಂತೆ ಗೃಹ ವ್ಯವಹಾರಗಳ ಸಚಿವಾಲಯ (MHA) ಎಲ್ಲಾ ರಾಜ್ಯಗಳಿಗೆ ನಿರ್ದೇಶನ ...
Read moreDetailsಬೀದರ್: ಪಹಲ್ಗಾಮ್ ಪೈಶಾಚಿಕ ಕೃತ್ಯ ಖಂಡಿಸಿ, ರಸ್ತೆ ಮೇಲೆ ಪಾಕ್ ಧ್ವಜ ಅಂಟಿಸಿ ಪ್ರತಿಭಟಿಸಿದವರಿಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಬೀದರ್ ನ ಮಾರ್ಕೆಟ್ ಪೊಲೀಸರು, ...
Read moreDetailsಪರಿಣಾಮಕಾರಿ ನಾಗರಿಕ ರಕ್ಷಣೆಗಾಗಿ ಮೇ 7 ರಂದು ವಸ್ತುಗಳಿಗಾಗಿ ಅಣಕು ಕವಾಯತುಗಳನ್ನು ನಡೆಸುವಂತೆ MHA ಹಲವಾರು ರಾಜ್ಯಗಳನ್ನು ಕೇಳಿದೆ. ಗಡಿಯಲ್ಲಿ ಬಿಗುವಿನ ವಾತಾವರಣ ಕೂಡ ನಿರ್ಮಾಣವಾಗಿದೆ. ಯಾವ ...
Read moreDetailsಮಾಕ್ ಡ್ರಿಲ್ ಗೆ ಕ್ಷಣಗಣನೆ ಶುರುವಾದ ಬೆನ್ನಲ್ಲೇ ದೆಹಲಿಯಲ್ಲೂ ಚಟುವಟಿಕೆಗಳು ಗರಿಗೆದರಿವೆ. ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ದೌಡಾಯಿಸಿದ್ದಾರೆ. ಮೋದಿ ಜೊತೆ ಅಜಿತ್ ...
Read moreDetailsಪಹಲ್ಗಾಮ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಬಾಂಧವ್ಯ ಸಂಪೂರ್ಣ ಹದಗೆಟ್ಟು ಹೋಗಿದೆ. 26 ಅಮಾಯಕ ಪ್ರವಾಸಿಗರನ್ನು ಬೀಭತ್ಸವಾಗಿ ಕೊಂದ ರೀತಿ ಪಾಕಿಸ್ತಾನ ವಿರುದ್ಧ ಭಾರತದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.