ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಬಂದ್: ಪಾಕಿಸ್ತಾನದಲ್ಲಿ ಟೊಮೆಟೊ ಬೆಲೆ ಈಗ ಕೆ.ಜಿ.ಗೆ 600 ರೂ.!
ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಸಂಘರ್ಷದ ಪರಿಣಾಮವೆಂಬಂತೆ, ಎರಡೂ ದೇಶಗಳ ಗಡಿಯನ್ನು ಮುಚ್ಚಿರುವ ಪರಿಣಾಮವಾಗಿ, ಪಾಕಿಸ್ತಾನದಲ್ಲಿ ಟೊಮೆಟೊ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ...
Read moreDetails












