ಸೂರ್ಯಕುಮಾರ್ ಯಾದವ್ ವಿಕೆಟ್ ಪಡೆಯಲು ಪಾಕ್ ವೇಗಿಗಳಿಗೆ ವಸೀಮ್ ಅಕ್ರಮ್ ರಣತಂತ್ರ!
ದುಬೈ: ಏಷ್ಯಾ ಕಪ್ 2025ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಮಹತ್ವದ ಪಂದ್ಯಕ್ಕೂ ಮುನ್ನ, ಪಾಕಿಸ್ತಾನದ ...
Read moreDetails












