ಭಾರತದ ವಾಯುದಾಳಿಗೆ ಹೆದರಿ ಗೂಢಚಾರ ಸಮರ ಸಾರಿದ ಪಾಕಿಸ್ತಾನ; ಮುಂದೇನು?
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ವಾಯುದಾಳಿಗೆ ಪಾಕಿಸ್ತಾನ ತತ್ತರಿಸಿಹೋಗಿದೆ. ಭಾರತದ ವಾಯುದಾಳಿಗೆ ಪಾಕಿಸ್ತಾನದ ಎಫ್-16 ಸೇರಿ 31 ಸಾವಿರ ಕೋಟಿ ...
Read moreDetailsನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ವಾಯುದಾಳಿಗೆ ಪಾಕಿಸ್ತಾನ ತತ್ತರಿಸಿಹೋಗಿದೆ. ಭಾರತದ ವಾಯುದಾಳಿಗೆ ಪಾಕಿಸ್ತಾನದ ಎಫ್-16 ಸೇರಿ 31 ಸಾವಿರ ಕೋಟಿ ...
Read moreDetailsನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ (6E 2142) ಇತ್ತೀಚೆಗೆ ಭಾರೀ ಗಾಳಿ ಮಳೆಯಿಂದಾಗಿ ಪ್ರಕ್ಷುಬ್ಧತೆಗೆ ಸಿಲುಕಿತ್ತು. ಒಂದು ಹಂತದಲ್ಲಿ ವಿಮಾನದಲ್ಲಿ 220ಕ್ಕೂ ಹೆಚ್ಚು ಪ್ರಯಾಣಿಕರು ...
Read moreDetailsನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಭಾರತ ನಡೆಸಿದ ವಾಯುದಾಳಿಗೆ ತತ್ತರಿಸಿದ ಪಾಕಿಸ್ತಾನವು ಅಮೆರಿಕದ ಕೈಕಾಲು ಹಿಡಿದುಕೊಂಡು ಕದನವಿರಾಮ ಘೋಷಿಸಿದೆ. ಭಾರತದ ವಾಯುದಾಳಿಗೆ ಪಾಕಿಸ್ತಾನದ ಎಫ್-16 ಯುದ್ಧವಿಮಾನ ಸೇರಿ ...
Read moreDetailsನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಭಾರತೀಯ ವಾಯುಪಡೆಯು ಪ್ರತಿದಾಳಿ ನಡೆಸಿದ್ದಕ್ಕೆ ಪಾಕಿಸ್ತಾನ ತತ್ತರಿಸಿಹೋಗಿದೆ. ಮೊದಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಭಾರತದ ದಾಳಿಯಿಂದ ಸಾವಿರಾರು ...
Read moreDetailsಉಗ್ರರಿಗೆ ಬಿರಿಯಾನಿ ತಿನ್ನಿಸಿ ಸಲುಹಿದ ಪಾಪಕ್ಕೆ ಪಾಕಿಸ್ತಾನ ಹೇಳೆ ಹೆಸರಿಲ್ಲದಂತೆ ಬೀದಿಗೆ ಬಂದಿದೆ. ಮೊದಲೇ ಆರ್ಥಿಕವಾಗಿ ಕೇರ್ ಆಫ್ ಫುಟ್ ಪಾತ್ ಆಗಿರುವ ದೇಶ ಅಪರೇಷನ್ ಸಿಂಧೂರ್ ...
Read moreDetailsಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಈವೆಂಟ್‌ಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಇರದಿರುವ ಸಾಧ್ಯತೆಯ ಕುರಿತು ಚರ್ಚೆ ನಡೆಯಲಿದೆ ಎಂದು ಬಿಸಿಸಿಐ (ಭಾರತೀಯ ಕ್ರಿಕೆಟ್ ...
Read moreDetailsಪಹಲ್ಗಾಮ್ ದಾಳಿಗೂ ಮುನ್ನ ನೇಪಾಳಿ ಬೇಹುಗಾರನ ಬಂಧನ: ಪಾಕ್ ಐಎಸ್‌ಐ ಉಗ್ರ ಸಂಚು ವಿಫಲ ನವದೆಹಲಿ: ಭಾರತದಲ್ಲಿ ದೊಡ್ಡ ಮಟ್ಟದ ಉಗ್ರ ದಾಳಿಯನ್ನು ನಡೆಸಲು ಪಾಕ್ ಐಎಸ್‌ಐ ...
Read moreDetailsನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ಸೇನೆಯ ಅಗ್ನಿಪಥ ಯೋಜನೆಯಡಿಯಲ್ಲಿ ತರಬೇತಿ ಪಡೆದಿರುವ ಸುಮಾರು 3,000 ಅಗ್ನಿವೀರರು, ಪಾಕಿಸ್ತಾನದ ದಾಳಿಗಳನ್ನು ಧೈರ್ಯದಿಂದ ಎದುರಿಸಿ, ...
Read moreDetailsಆಪರೇಷನ್ ಸಿಂಧೂರ್ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ಮೋದಿ ಪಾಕಿಸ್ತಾನದ ಗಡಿ ಸನಿಹದ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ರಾಜಸ್ತಾನದ ಬಿಕಾನೇರ್ ಪ್ರವಾಸದಲ್ಲಿರುವ ಪ್ರಧಾನಿ ಇಲ್ಲಿನ ಸುಪ್ರಸಿದ್ಧ ...
Read moreDetailsಭಾರತ ವಿರುದ್ಧ ಹೀನಾಮಾನವಾಗಿ ಶರಣಾಗಿರುವ ಪಾಕಿಸ್ತಾನ ಇದೀಗ ತನ್ನ ಸೇನಾ ಮುಖ್ಯಸ್ಥರನ್ನು ಅತ್ಯುನ್ನತ ಗೌರವ ನೀಡಿ ಸತ್ಕರಿಸಿದೆ. ಆಪರೇಷನ್ ಸಿಂಧೂರದ ಆರ್ಭಟಕ್ಕೆ ಪತರಗುಟ್ಟಿದ್ದ ಪಾಕ್ ತನ್ನ ಸೇನಾ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.