ಉಗ್ರರ ಸುಳಿವು ನೀಡಿದವರಿಗೆ ₹ 20 ಲಕ್ಷ ಬಹುಮಾನ
ಪಹಲ್ಗಾಮ್ ಹತ್ಯೆ ರುವಾರಿಗಳಿಗಾಗಿ ಭಾರತೀಯ ಸೇನೆಯ ರಣಬೇಟೆ ಮುಂದುವರಿದಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಕೂಂಬಿಂಗ್ ನಡೆಸಿರೋ ಸೇನೆ ಅಡಗಿ ಕುಳಿತಿದ್ದ ಓರ್ವ ಉಗ್ರನನ್ನು ಖತಂ ಮಾಡಿದೆ. ಈ ನಡುವೆ ...
Read moreDetailsಪಹಲ್ಗಾಮ್ ಹತ್ಯೆ ರುವಾರಿಗಳಿಗಾಗಿ ಭಾರತೀಯ ಸೇನೆಯ ರಣಬೇಟೆ ಮುಂದುವರಿದಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಕೂಂಬಿಂಗ್ ನಡೆಸಿರೋ ಸೇನೆ ಅಡಗಿ ಕುಳಿತಿದ್ದ ಓರ್ವ ಉಗ್ರನನ್ನು ಖತಂ ಮಾಡಿದೆ. ಈ ನಡುವೆ ...
Read moreDetailsಭಾರತದ ಆಪರೇಷನ್ ಸಿಂಧೂರ್ ಬಳಿಕ ಸಿಂಧೂರ ಎಂಬ ಹೆಸರಿಗೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಮೇ 7ರ ನಂತ್ರ ಜನಿಸಿದ ಹೆಣ್ಣು ಮಗುವಿಗೆ ಪೋಷಕರು ಸಿಂಧೂರ ಅಂತಾ ಹೆಸರಿಡಲು ...
Read moreDetailsಕಾಶ್ಮೀರ ಕಣಿವೆಯಲ್ಲಿ ಉಗ್ರರ ರಣಬೇಟೆ ಮುಂದುವರಿದಿದೆ. ಇಲ್ಲಿನ ಶೋಪಿಯಾನ್ ಪ್ರದೇಶದಲ್ಲಿ ಮೂವರು ಜಿಹಾದಿಗಳು ಅಡಗಿದ್ದು, ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ನಡೆದ ಗುಂಡಿನ ...
Read moreDetailsಹೊಸದಿಲ್ಲಿ: ಭಾರತ-ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ವಿರಾಮ ಘೋಷಿಸಿದರೂ ಆತಂಕದ ವಾತಾವರಣ ಮುಂದುವರಿದಿದೆ. ಅದರಲ್ಲೂ, ಭಾರತದ ಜತೆಗಿನ ಸಂಘರ್ಷದ ವೇಳೆ ಪಾಕಿಸ್ತಾನಕ್ಕೆ ಟರ್ಕಿ ಬೆಂಬಲ ಸೂಚಿಸಿರುವುದು, ಶಸ್ತ್ರಾಸ್ತ್ರಗಳನ್ನು ಪೂರೈಸಿರುವುದು ...
Read moreDetailsಪಾಕಿಸ್ತಾನದ ಕಿರಾನಾ ಹಿಲ್ಸ್‌ನಲ್ಲಿ ಇರುವ ಅಣು ಸೌಲಭ್ಯದ ಮೇಲೆ ದಾಳಿ ನಡೆಸಲಾಗಿದೆ ಎಂಬ ಆರೋಪವನ್ನು ಭಾರತೀಯ ಸೇನೆ ಸ್ಪಷ್ಟವಾಗಿ ನಿರಾಕರಿಸಿದೆ. 'ಆಪರೇಷನ್ ಸಿಂದೂರ್' ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭಾನುವಾರ ...
Read moreDetailsನವದೆಹಲಿ: ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಿ ವಾಪಸ್ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನಕ್ಕೆ ಮರಳಿ ಹಾಯಾಗಿ ತಿಂದು ತೇಗಿ ಮಲಗುತ್ತಿದ್ದ ಉಗ್ರರನ್ನು ಹಾಗೂ ಅವರ ನೆಲೆಗಳನ್ನು ಇತ್ತೀಚೆಗೆ ...
Read moreDetailsಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬೆನ್ನಲ್ಲೇ ಷೇರುಪೇಟೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಮುಂಬೈನ ದಲ್ಲಾಲ್ ಸ್ಟ್ರೀಟ್ ನಲ್ಲಿ ಕದನ ವಿರಾಮ ಘೋಷಣೆ ಹೂಡಿಕೆದಾರರಿಗೆ ಅತ್ಯುತ್ಸಾಹ ನೀಡಿದೆ. ವಾರದ ...
Read moreDetails1971….ಕಾಶ್ಮೀರವನ್ನು ಕೈವಶ ಮಾಡಿಕೊಳ್ಳೋ ಹಪಹಪಿಗೆ ಬಿದ್ದಿದ್ದ ಪಾಕಿಸ್ತಾನ ತನ್ನ ಪಾಪದ ಕಾರ್ಯ ಆರಂಭಿಸಿತ್ತು. ಗಡಿಯಲ್ಲಿ ಅಪ್ರಚೋದಿತ ದಾಳಿಗಳು ನಿರಂತರವಾಗಿ ಮುಂದುವರಿದಿದ್ದವು. ಇತ್ತ ಭಾರತ ಮಾತ್ರ ಒಳಗೊಳಗೆ ದೊಡ್ಡದೊಂದು ...
Read moreDetailsನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಸಂಘರ್ಷ ಉಲ್ಬಣಗೊಂಡಿದ್ದ ಕಾರಣ ಮುಚ್ಚಲ್ಪಟ್ಟಿದ್ದ ದೇಶದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಗೊಂಡಿವೆ. ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಮತ್ತು ಸಂಬಂಧಿತ ...
Read moreDetailsನವದೆಹಲಿ: ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮಧ್ಯಾಹ್ನ 12 ಗಂಟೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.