ಪಿಸಿಬಿ ನಾಟಕೀಯ ವರ್ತನೆಗೆ ಸುನೀಲ್ ಗವಾಸ್ಕರ್ ಗರಂ; ಐಸಿಸಿ ಕ್ರಮಕ್ಕೆ ಆಗ್ರಹ
ನವದೆಹಲಿ: 2025ರ ಏಷ್ಯಾ ಕಪ್ ಟೂರ್ನಿಯು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳಲ್ಲಿ ಕ್ರಿಕೆಟ್‌ಗಿಂತ ಹೆಚ್ಚಾಗಿ ವಿವಾದಗಳಿಂದಲೇ ಸದ್ದು ಮಾಡುತ್ತಿದೆ. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರು ...
Read moreDetailsನವದೆಹಲಿ: 2025ರ ಏಷ್ಯಾ ಕಪ್ ಟೂರ್ನಿಯು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳಲ್ಲಿ ಕ್ರಿಕೆಟ್‌ಗಿಂತ ಹೆಚ್ಚಾಗಿ ವಿವಾದಗಳಿಂದಲೇ ಸದ್ದು ಮಾಡುತ್ತಿದೆ. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರು ...
Read moreDetailsನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡುವುದನ್ನು ಯಾರಾದರೂ ತಡೆದರೆ, ಅವರಿಗೆ 11 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದ ಅಮೆರಿಕ ...
Read moreDetailsವಿಶ್ವಸಂಸ್ಥೆ: "ಮೊದಲು ನಿಮ್ಮ ದೇಶದ ಜನರ ಮೇಲೆಯೇ ಬಾಂಬ್ ಹಾಕುವುದು ನಿಲ್ಲಿಸಿ". ಹೀಗೆಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (UNHRC) ಪಾಕಿಸ್ತಾನದ ವಿರುದ್ಧ ಭಾರತ ತೀವ್ರ ವಾಗ್ದಾಳಿ ...
Read moreDetailsನವದೆಹಲಿ: ಯುದ್ಧಭೂಮಿಯಿಂದ ಹಿಡಿದು ಕ್ರಿಕೆಟ್ ಮೈದಾನದವರೆಗೆ, ಭಾರತವು ಪಾಕಿಸ್ತಾನದ ಪ್ರಚೋದನೆಗಳಿಗೆ ತಕ್ಕ ಉತ್ತರ ನೀಡುತ್ತಲೇ ಬಂದಿದೆ. 'ಆಪರೇಷನ್ ಸಿಂಧೂರ್' ಮೂಲಕ ಪಾಕಿಸ್ತಾನದ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿ ಸೇನಾ ...
Read moreDetailsನವದೆಹಲಿ: ಏಷ್ಯಾ ಕಪ್ 2025ರ ಸೂಪರ್ 4 ಹಂತದ ಭಾರತ-ಪಾಕಿಸ್ತಾನ ಪಂದ್ಯದ ವೇಳೆ, ಪಾಕ್ ವೇಗಿ ಹ್ಯಾರಿಸ್ ರೌಫ್ ಭಾರತೀಯ ಅಭಿಮಾನಿಗಳತ್ತ 'ಫೈಟರ್ ಜೆಟ್' ಹೊಡೆದುರುಳಿಸುವಂತಹ ಪ್ರಚೋದನಕಾರಿ ...
Read moreDetailsಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಟಿರಾ ಕಣಿವೆಯಲ್ಲಿ ನಡೆದ ಭೀಕರ ಸ್ಫೋಟದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ನಾಗರಿಕರು ಸಾವನ್ನಪ್ಪಿದ್ದಾರೆ. ಇದು ಪಾಕಿಸ್ತಾನ ...
Read moreDetailsದುಬೈ: ಏಷ್ಯಾ ಕಪ್ 2025ರ ಸೂಪರ್-4 ಹಂತದಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೇವಲ ಒಂದು ವಿಕೆಟ್ ಪಡೆಯುವ ಮೂಲಕ ಎರಡು ಮಹತ್ವದ ...
Read moreDetailsದುಬೈ: ಏಷ್ಯಾ ಕಪ್ 2025ರ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ...
Read moreDetailsದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಸೂಪರ್ ಫೋರ್ ಪಂದ್ಯವು ಕೇವಲ ಸ್ಫೋಟಕ ಬ್ಯಾಟಿಂಗ್‌ಗಷ್ಟೇ ಅಲ್ಲ, ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರ ಅದ್ಭುತ ಫೀಲ್ಡಿಂಗ್ ...
Read moreDetailsಬೆಂಗಳೂರು: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ 2025ರ ಸೂಪರ್ ಫೋರ್ ಹಂತದ ಹೈ-ವೋಲ್ಟೇಜ್ ಪಂದ್ಯದಲ್ಲಿ, ಭಾರತವು ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಬಗ್ಗುಬಡಿಯುವ ಮೂಲಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.