ಏಷ್ಯಾ ಕಪ್: ಪಾಕ್ ವಿರುದ್ಧ ಅಭಿಷೇಕ್ ಶರ್ಮಾ ಅಬ್ಬರ, ಗುರುವಿನ ದಾಖಲೆ ಪತನ
ದುಬೈ: ಏಷ್ಯಾ ಕಪ್ 2025ರ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ...
Read moreDetailsದುಬೈ: ಏಷ್ಯಾ ಕಪ್ 2025ರ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ...
Read moreDetailsದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಸೂಪರ್ ಫೋರ್ ಪಂದ್ಯವು ಕೇವಲ ಸ್ಫೋಟಕ ಬ್ಯಾಟಿಂಗ್‌ಗಷ್ಟೇ ಅಲ್ಲ, ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರ ಅದ್ಭುತ ಫೀಲ್ಡಿಂಗ್ ...
Read moreDetailsಬೆಂಗಳೂರು: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ 2025ರ ಸೂಪರ್ ಫೋರ್ ಹಂತದ ಹೈ-ವೋಲ್ಟೇಜ್ ಪಂದ್ಯದಲ್ಲಿ, ಭಾರತವು ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಬಗ್ಗುಬಡಿಯುವ ಮೂಲಕ ...
Read moreDetailsದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಕದನ ಕೇವಲ ಬ್ಯಾಟ್-ಬಾಲ್‌ನದ್ದಾಗಿರಲಿಲ್ಲ, ಅದು ಮತ್ತೊಮ್ಮೆ ನಾಯಕರ ವರ್ತನೆಯಿಂದ ಜಾಗತಿಕ ಗಮನ ಸೆಳೆದಿದೆ. ಏಷ್ಯಾ ಕಪ್ 2025ರ ಸೂಪರ್-4 ...
Read moreDetailsನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಈ ವಾರದ ಆರಂಭದಲ್ಲಿ ಪಾಕಿಸ್ತಾನಿ ಪಡೆಗಳು ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿವೆ. ಪಾಕಿಸ್ತಾನದ ...
Read moreDetailsದುಬೈ: ಭಾರತ ವಿರುದ್ಧದ ಹೈ-ವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ಕ್ರಿಕೆಟ್ ತಂಡವು ಸತತವಾಗಿ ಪತ್ರಿಕಾಗೋಷ್ಠಿಗಳನ್ನು ಬಹಿಷ್ಕರಿಸುತ್ತಿರುವ ವಿವಾದದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ...
Read moreDetailsನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಮತ್ತು ಶಾಹಿದ್ ಅಫ್ರಿದಿ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. 2006ರ ಪ್ರವಾಸದ ವೇಳೆ ನಡೆದ 'ನಾಯಿ ...
Read moreDetailsದುಬೈ: ಏಷ್ಯಾ ಕಪ್ 2025ರ ಸೂಪರ್ ಫೋರ್ ಹಂತದಲ್ಲಿ ಭಾನುವಾರ (ಸೆಪ್ಟೆಂಬರ್ 21) ನಡೆಯಲಿರುವ ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯಕ್ಕೂ ಮುನ್ನ, ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ನಿಗದಿತ ...
Read moreDetailsಇಸ್ಲಾಮಾಬಾದ್: ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಬಲ್ಲ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನವು ತನ್ನ ಪರಮಾಣು ಸಾಮರ್ಥ್ಯವನ್ನು ಸೌದಿ ಅರೇಬಿಯಾದ ರಕ್ಷಣೆಗಾಗಿ ಬಳಸಿಕೊಳ್ಳಲು ಸಿದ್ಧವಿದೆ ಎಂದು ಘೋಷಿಸಿದೆ. ಇತ್ತೀಚೆಗೆ ...
Read moreDetailsನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ, ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ವಿರುದ್ಧ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಸ್ಥಳೀಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.