ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ? ವಿಚಾರಣಾಧೀನ ಕೈದಿಗಳಿಗೆ ಮುಂದುವರೆದ ರಾಜಾತಿಥ್ಯ – ಫೋಟೋಸ್ ವೈರಲ್!
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ ಟೀಕೆಗೆ ಗ್ರಾಸವಾಗಿತ್ತು. ಕೈದಿಗಳಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಭಾರೀ ಆಕ್ರೋಶ ...
Read moreDetails